ಬ್ರೇಕಿಂಗ್ ನ್ಯೂಸ್
19-08-20 05:30 pm Headline Karnataka News Network ದೇಶ - ವಿದೇಶ
ವೈಟ್‌ಹೌಸ್: ಟ್ರಂಪ್ ಫೇಸ್‌ಬುಕ್ ಸಂಸ್ಥೆಯ ಮಾನದಂಡಗಳನ್ನು ಮುರಿದರೆ ಅಂತಹ ಹೇಳಿಕೆಗಳನ್ನು ತಾಣದಿಂದ ತೆಗೆದುಹಾಕಲಾಗುತ್ತದೆ ಎಂದು ಫೇಸ್‌ಬುಕ್ ಡೊನಾಲ್ಡ್ ಟ್ರಂಪ್‌ಗೆ ನೇರ ಎಚ್ಚರಿಕೆ ನೀಡಿದ.
ಅಧ್ಯಕ್ಷರು ದ್ವೇಷದ ಭಾಷಣ ಅಥವಾ ಕೋವಿಡ್ ಬಗ್ಗೆ ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡಿದರೆ ಅದನ್ನು ಮುಳಾಜಿಲ್ಲದೇ ಅಳಿಸಲಾಗುತ್ತದೆ ಎಂದು ಹೇಳಿದೆ.
2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಫೇಸ್‌ಬುಕ್‌ನಲ್ಲಿ ಈ ಕುರಿತಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಚುನಾವಣೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಫೇಸುºಕ್ ಈಗ ಕಠಿನಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಚುನಾವಣೆ ಕುರಿತಂತೆ ಸಾರ್ವಜನಿಕರಲ್ಲಿನ ಗೊಂದಲಗಳನ್ನು ಕಡಿಮೆ ಮಾಡಲು ಫೇಸ್‌ಬುಕ್ ಕಳೆದ ವಾರ “ಮತದಾನ ಮಾಹಿತಿ ಕೇಂದ್ರಗಳನ್ನು’ ಪ್ರಾರಂಭಿಸಿತ್ತು. ಇದು ಅಮೆರಿಕಾದ ಜನರಿಗೆ ಮತದಾನದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುತ್ತದೆ. ಕಂಪನಿಯ ಪ್ರಕಾರ ಈ ಕೇಂದ್ರಗಳು ಫೇಸ್‌ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಇರುತ್ತವೆ.
ತನ್ನಲ್ಲಿನ ಅವಕಾಶವನ್ನು ಬಳಸಿಕೊಂಡು ರಾಜಕೀಯ ವ್ಯಕ್ತಿಗಳ ದ್ವೇಷದ ಮಾತು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಪ್ರಾರಂಭಿಸಿದೆ. ಚುನಾವಣೆಯಲ್ಲಿ ಯಾವುದೇ ಪರ ಅಥವ ವಿರೋಧಗಳನ್ನು ಬೆಂಬಲಿಸದೇ ನಿಪಕ್ಷಪಾತವಾಗಿ ಇರಲು ಕೆಲವು ಅತ್ಯಾಧುನಿಕ ವ್ಯವಸ್ಥೆಗಳನ್ನು ರಚಿಸಿದೆ.
ಇದೇ ಕಾರಣಕ್ಕೆ ಸದ್ಯ ಫೇಸ್‌ಬುಕ್ ಭಾರತದಲ್ಲಿ ವಿವಾದದಲ್ಲಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಇದಕ್ಕೆ ಫೇಸ್‌ಬುಕ್ ಸ್ಪಷ್ಟನೆಯನ್ನು ನೀಡಿತ್ತು.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm