ಬ್ರೇಕಿಂಗ್ ನ್ಯೂಸ್
10-03-21 05:08 pm Headline Karnataka News Network ದೇಶ - ವಿದೇಶ
ಚಿಕ್ಕಬಳ್ಳಾಪುರ, ಮಾ.10 : ಕಲ್ಲು ಕ್ವಾರಿಯ ನೀರಿನಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಮತ್ತು ಮಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಹಾರೋಬಂಡೆ ಕಲ್ಲು ಕ್ವಾರಿಯಲ್ಲಿ ನಡೆದಿದೆ.
ಹಾರೋಬಂಡೆ ಗ್ರಾಮದ ಚಿನ್ನಯ್ಯನ ಎರಡನೇ ಪತ್ನಿ ಪೂಜ (32) ಮತ್ತು ಮೊದಲ ಪತ್ನಿಯ ಮಗಳು ಮಂಜುಳ (9) ಇಂದು ಬೆಳಗ್ಗೆ ಗ್ರಾಮದ ಬಳಿಯಿರುವ 30 ಅಡಿಯ ಕಲ್ಲು ಕ್ವಾರಿಯ ಗುಂಡಿಯಲ್ಲಿ ಬಟ್ಟೆ ಒಗೆಯಲು ಹೋಗಿದ್ದರು. ಮಂಜುಳ ನೀರಿನಲ್ಲಿ ಮುಖ ತೊಳೆಯಲು ಹೋಗಿ ಮುಳುಗುತ್ತಿದ್ದಾಗ ರಕ್ಷಣೆಗೆ ಧಾವಿಸಿದ ಮಲತಾಯಿ ಪೂಜಾ ಸಹ ಮುಳುಗಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಮತ್ತು ಅಗ್ನಿ ಶಾಮಕದಳದವರು ಮೃತ ತಾಯಿ-ಮಗಳ ದೇಹಗಳನ್ನು ನೀರಿನಿಂದ ಹೊರ ತೆಗೆದು ಮರಣೋತ್ತರ ಪರಿಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.
In a tragic incident, Mother and Daughter died after they drowned in a 30 feet deep stone quarry in Mother and daughter found dead after drowning in the stone quarry in Chikkaballapur.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am