ಬ್ರೇಕಿಂಗ್ ನ್ಯೂಸ್
20-08-20 10:57 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 20: ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗುರುವಾರ ಭಾರೀ ಪ್ರಮಾಣದ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 69,652 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ಒಂದೇ ದಿನ 977 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ 53,866ಕ್ಕೆ ಏರಿಕೆಯಾಗಿದೆ.
28,36,926 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಈ ವರೆಗೂ 20,96,665 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇನ್ನೂ 6,86,395 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
24-10-26 05:35 pm
HK News Desk
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 10:59 pm
HK News Staffer
ಕದ್ರಿಯ 'ಕುಡ್ಪೀಸ್ ಫುಡ್ಸ್' ಬೇಕರಿ ಮಳಿಗೆಗೆ ಆಹಾರ...
24-10-26 10:54 pm
ಸ್ಟಿಂಗ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆ...
24-10-26 08:06 pm
ಪೊಳಲಿ ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದ ಗೋಶಾಲೆ ನ...
24-10-26 01:59 pm
Subbanna Pandit, Folk Academy Award: 45 ವರ್ಷಗ...
24-10-26 12:19 pm
24-10-26 10:21 pm
HK News Desk
ಸ್ಟಿಂಗ್ ಆಪರೇಶನ್ ; ಕೇರಳದಲ್ಲಿ ಸಂತ್ರಸ್ತ ಮಹಿಳೆಯ ಹ...
24-10-26 05:17 pm
ಉದ್ಯಮಿಗಳಿಗೆ ಕೊಲೆ ಬೆದರಿಕೆ ಪ್ರಕರಣ ; ಭೂಗತ ಪಾತಕಿ...
24-10-26 05:00 pm
Bantwal Crime: ದಾಂಪತ್ಯ ಕಲಹ ; ಹೆರಿಗೆ ತೆರಳಿದ್ದ...
24-10-26 12:51 pm
ಪುಲಿಕೇಶಿ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ;...
23-10-26 05:48 pm