ಬ್ರೇಕಿಂಗ್ ನ್ಯೂಸ್
20-08-20 11:53 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 20: ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ್ ಗಾಂಧಿಯವರ 76ನೇ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಗೌರವ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜೀವ್ ಗಾಂಧಿಯವರಿಗೆ 76ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ನನ್ನ ಗೌರವಾರ್ಪಣೆ ಎಂದು ಬರೆದಿದ್ದಾರೆ.
ಆಗಸ್ಟ್ 20, 1944 ರಂದು ಜನಿಸಿದ್ದ ರಾಜೀವ್ ಗಾಂಧಿ ಅವರು, 1984 ರ ಅಕ್ಟೋಬರ್ ತಿಂಗಳಿನಲ್ಲಿ ಅಧಿಕಾರ ವಹಿಸಿಕೊಂಡಾಗ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದರು. ರಾಜೀವ್ ಗಾಂಧಿಯವರು ಡಿಸೆಂಬರ್ 2, 1989 ರವರೆಗೆ ಭಾರತದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಮೇ 1991 ರಲ್ಲಿ, ರಾಜೀವ್ ಗಾಂಧಿ ಅವರನ್ನು ತಮಿಳುನಾಡಿನ ಶ್ರೀಪೆರುಂಬುದೂರಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ (ಎಲ್ಟಿಟಿಇ)ಗೆ ಸೇರಿದ ವ್ಯಕ್ತಿಯೊಬ್ಬರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಕಾಂಗ್ರೆಸ್ ಪಕ್ಷವು ಈ ದಿನವನ್ನು 'ಸದ್ಭಾವನಾ ದಿನ' ವೆಂದು ಆಚರಿಸುತ್ತದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm