ಬ್ರೇಕಿಂಗ್ ನ್ಯೂಸ್
23-03-21 12:14 pm Headline Karnataka News Network ದೇಶ - ವಿದೇಶ
ಇಂದೋರ್, ಮಾ.23: ಆಟೋ ರಿಕ್ಷಾಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಹತ್ತು ಮಹಿಳೆಯರು ಸೇರಿದಂತೆ 13 ಮಂದಿ ದುರಂತ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

ಗ್ವಾಲಿಯರ್ ಜಿಲ್ಲೆಯ ಪುರಾನಿ ಛವಾಣಿ ಎಂಬಲ್ಲಿ ಘಟನೆ ನಡೆದಿದೆ. ಹತ್ತು ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಗ್ಗೆ ಏಳು ಗಂಟೆಗೆ ಘಟನೆ ನಡೆದಿದ್ದು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡುವ ವೃತ್ತಿಯ ಮಹಿಳೆಯರು ಆಟೋದಲ್ಲಿ ತೆರಳುತ್ತಿದ್ದರು. ಅಪಘಾತದಲ್ಲಿ ಆಟೋ ಚಾಲಕನೂ ಸಾವು ಕಂಡಿದ್ದಾನೆ.

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಳೆದ ವಾರ ಗ್ವಾಲಿಯರ್ ಜಿಲ್ಲೆಯ ಪೋಟ್ಲಾ ಎಂಬಲ್ಲಿ ಮಿನಿ ಟ್ರಕ್ ಅಪಘಾತ ನಡೆದು ಐದು ಜನ ಸಾವನ್ನಪ್ಪಿದ್ದರು.
ग्वालियर में बस और ऑटो में टक्कर से हुए भीषण हादसे में कई अनमोल जिंदगियों के असमय काल कवलित होने से बहुत दुःख पहुंचा है।
— Shivraj Singh Chouhan (@ChouhanShivraj) March 23, 2021
ईश्वर से दिवंगत आत्माओं को अपने श्री चरणों में स्थान और परिजनों को यह वज्रपात सहन करने की शक्ति देने की प्रार्थना करता हूं। ॐ शांति!
At least 13 persons were killed after a bus and an auto-rickshaw collided in Madhya Pradesh’s Gwalior district on Tuesday morning.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm