ಬ್ರೇಕಿಂಗ್ ನ್ಯೂಸ್
24-03-21 12:46 pm Headline Karnataka News Network ದೇಶ - ವಿದೇಶ
ಮಂಗಳೂರು, ಮಾ.24: ಭಾರತದ ಮುಂದಿನ ಮುಖ್ಯ ನ್ಯಾಯಾಧೀಶರಾಗಿ ಎನ್.ವಿ. ರಮಣ ನೇಮಕಗೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿರುವ ಎಸ್.ಎ. ಬೊಬ್ಡೆ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಎನ್.ವಿ. ರಮಣ ಹೆಸರನ್ನು ಶಿಫಾರಸು ಮಾಡಿದ್ದಾರೆ.

ಎಸ್.ಎ.ಬೊಬ್ಡೆ ಎಪ್ರಿಲ್ 23ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಲಿದ್ದು, ಸಂಪ್ರದಾಯದಂತೆ ನಿವೃತ್ತಿಯಾಗುವ ತಿಂಗಳ ಮೊದಲು ಮುಂದಿನ ಮುಖ್ಯ ನ್ಯಾಯಾಧೀಶರು ಯಾರಾಗಬೇಕು ಎಂಬ ಬಗ್ಗೆ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಜಸ್ಟಿಸ್ ಎನ್.ವಿ. ರಮಣ ಅವರು ಬೊಬ್ಡೆ ಅವರ ನಂತರ ಹಿರಿತನದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರಮಣ ಅವರು, 1957ರ ಆಗಸ್ಟ್ 27ರಂದು ಜನಿಸಿದ್ದು 2022ರ ಆಗಸ್ಟ್ 26ರ ವರೆಗೆ ಸೇವಾವಧಿ ಇರಲಿದೆ.

ಆಂಧ್ರ ಪ್ರದೇಶ ಹೈಕೋರ್ಟ್ ಜಡ್ಜ್ ಆಗಿ 2000ನೇ ಇಸವಿಯಲ್ಲಿ ಎನ್.ವಿ.ರಮಣ ಕರ್ತವ್ಯ ಆರಂಭಿಸಿದ್ದರು. ಬಳಿಕ ದೆಹಲಿ ಹೈಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದು 2014ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
Ahead of his retirement in April, Chief Justice of India (CJI) Sharad Arvind Bobde on Wednesday has recommended Justice NV Ramana's name for the next CJI.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm