ಬ್ರೇಕಿಂಗ್ ನ್ಯೂಸ್
24-03-21 01:20 pm Headline Karnataka News Network ದೇಶ - ವಿದೇಶ
ಮುಂಬೈ, ಮಾ.24: ಮುಂಬೈನಲ್ಲಿ ಮತ್ತೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಲಕ್ಷಣ ಕಂಡುಬಂದಿದೆ. ಮುಂಬೈ ಮಹಾನಗರದ 24 ಮುನ್ಸಿಪಲ್ ವಾರ್ಡ್ ಗಳ ಪೈಕಿ ಅಂಧೇರಿ ಪಶ್ಚಿಮದಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬರುತ್ತಿದ್ದಾರೆ. ಹೀಗಾಗಿ ಅಂಧೇರಿ ವಾರ್ಡ್ ಅನ್ನು ಕೊರೊನಾ ಹಾಟ್ ಸ್ಪಾಟ್ ಆಗಿ ಗುರುತಿಸಲಾಗಿದೆ.
ಅಂಧೇರಿ ಭಾಗದಲ್ಲಿ ಡೈಲಿ ರಿಪೋರ್ಟ್ ಆಗುವ ಸೋಂಕಿತರ ಸಂಖ್ಯೆ 200ರಿಂದ 300 ಆಗಿವೆ. ದಿನವೂ ಈ ಭಾಗದಲ್ಲಿ ಆರೋಗ್ಯ ಕಾರ್ಯಕರ್ತರು ಆರ್ಟಿ ಪಿಸಿಆರ್ ಟೆಸ್ಟ್ ನಡೆಸುತ್ತಿದ್ದು, ಜಾಗೃತಿ ಮೂಡಿಸುತ್ತಿದ್ದಾರೆ. ಕಳೆದ ಸೋಮವಾರ ಒಂದೇ ದಿನ 300ಕ್ಕೂ ಹೆಚ್ಚು ಮಂದಿಗೆ ಈ ಭಾಗದಲ್ಲಿ ಸೋಂಕು ಕಂಡುಬಂದಿತ್ತು.

ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಇಲ್ಲಿನ ಜುಹು ಬೀಚ್ ಅನ್ನು ಬಂದ್ ಮಾಡುವ ಬಗ್ಗೆ ಪಾಲಿಕೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಅಲ್ಲಿ ಮಾರ್ಶಲ್ ಗಳನ್ನು ನಿಯೋಜಿಸಲಾಗಿದ್ದು, ಮಾಸ್ಕ್ ಹಾಕದೆ ಇರುವ ಮಂದಿಗೆ ದಂಡ ವಿಧಿಸಲಾಗುತ್ತಿದೆ. ಜುಹು ಬೀಚ್ ಪ್ರದೇಶದ ಭೇಲ್ ಪ್ಲಾಜಾದಲ್ಲಿ ಆರ್ ಟಿ ಪಿಸಿಆರ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತಿಗಾಗಿ ಹೆಚ್ಚುವರಿ ಔಟ್ ಪೋಸ್ಟ್ ಅನ್ನು ಸ್ಥಾಪನೆ ಮಾಡಲಾಗಿದೆ ಎಂದು ಅಸಿಸ್ಟೆಂಟ್ ಮುನ್ಸಿಪಲ್ ಕಮಿಷನರ್ ವಿಶ್ವಾಸ್ ಮೋಟೆ ತಿಳಿಸಿದ್ದಾರೆ.
ಮಂಗಳವಾರ ಒಂದು ದಿನದಲ್ಲಿ ಮುಂಬೈ ಮಹಾನಗರದಲ್ಲಿ 3512 ಮಂದಿಗೆ ಸೋಂಕು ಕಂಡುಬಂದಿದೆ.
As Mumbai’s Andheri (west) emerges as a Covid-19 hotspot, with its civic ward recording the highest number of cases among all the 24 municipal wards in the city, authorities are planning to shut down access to Juhu beach.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm