ಬ್ರೇಕಿಂಗ್ ನ್ಯೂಸ್
25-03-21 02:19 pm Headline Karnataka News Network ದೇಶ - ವಿದೇಶ
ಜೈಪುರ, ಮಾರ್ಚ್ 25: ಭಾರತೀಯ ಸೇನೆಯ ವಾಹನ ಮಗುಚಿಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಇನ್ನು ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಜಿಯಾಸರ್ - ಛಾಟರಗಡ ರಸ್ತೆಯ ಗೋಪಾಲ್ಸರದಲ್ಲಿ ಗುರುವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಜಿಪ್ಸಿಯು ಉರುಳಿಬಿದ್ದು, ಬೆಂಕಿ ಹೊತ್ತಿಕೊಂಡಿದೆ. ಗಾಯಗೊಂಡ ಐವರು ಸೈನಿಕರು ವಾಹನದಿಂದ ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವಾಹನದ ಒಳಗೆ ಸಿಲುಕಿಕೊಂಡ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ತಿವಾರಿ ತಿಳಿಸಿದ್ದಾರೆ.

ಬತಿಂಡಾ ಮೂಲದ ಸೇನಾ ಘಟಕದ ಎಂಟು ಸೈನಿಕರು ಸೂರತ್ಗಡದಿಂದ ರಾತ್ರಿ ಪ್ರಯಾಣಿಸುತ್ತಿದ್ದರು. ರಾತ್ರಿ 1.30ರ ಸುಮಾರಿಗೆ ಇಂದಿರಾ ಗಾಂಧಿ ಕಾಲುವೆಯ ಸಮೀಪ ಜಿಪ್ಸಿ ವಾಹನ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದಿದೆ. ಕೂಡಲೇ ಬೆಂಕಿ ಆವರಿಸಿದೆ. ಅದರಿಂದ ತಪ್ಪಿಸಿಕೊಳ್ಳಲು ಸೈನಿಕರಿಗೆ ಸಮಯವೂ ಸಿಗಲಿಲ್ಲ. ಮೂವರು ಯೋಧರು ಸಜೀವ ದಹನವಾಗಿದ್ದಾರೆ.
Three soldiers died and another five were injured on Thursday when the Army vehicle they were travelling in overturned and caught fire in Ganganagar district of Rajasthan, police said.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am