ಬ್ರೇಕಿಂಗ್ ನ್ಯೂಸ್
22-08-20 02:37 pm Headline Karnataka News Network ದೇಶ - ವಿದೇಶ
ಕೊರೊನಾ ಸಾಂಕ್ರಮಿಕ ವಿಶ್ವದಾದ್ಯಂತ ಎರಡು ವರ್ಷದಲ್ಲಿ ನಿರ್ಮೂಲನೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅದಾನೊಮ್ ಗೆಬ್ರೆಯೆಸಸ್ ಹೇಳಿದ್ದಾರೆ.
ಇಂದು ಶತಕ ಹಿಂದೆ 1918 ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಈಗ ಒಂದು ವೇಳೆ ಲಸಿಕೆ ಪತ್ತೆಹಚ್ಚಲು ಜಗತ್ತು ಒಗ್ಗೂಡಿ ಯಶಸ್ವಿಯಾದರೆ, ಕೊರೊನಾ ವೈರಸ್ ಪಿಡುಗು ಎರಡು ವರ್ಷಗಳಲ್ಲಿ ಇಲ್ಲವಾಗಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ವೈರಸ್ ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೆ ಇದನ್ನು ತಡೆಯಲು ಅಗತ್ಯವಾದ ತಂತ್ರಜ್ಞಾನ ಹಾಗೂ ಜ್ಞಾನ ಕೂಡಾ ನಮ್ಮ ಬಳಿ ಇದೆ ಎಂದು ವಿಶ್ಲೇಷಿಸಿದ್ದಾರೆ.
ಸಾಬೀತಾಗದ ಯಾವುದೇ ಲಸಿಕೆ ಇಲ್ಲದ ಹೊತ್ತಿನಲ್ಲಿ ಸಾಂಕ್ರಾಮಿಕ ರೋಗವು ಎಷ್ಟು ಬೇಗ ನಿಯಂತ್ರಣಕ್ಕೆ ಬರಬಹುದು ಎಂಬುದನ್ನು ಮಾಹಿತಿ ನೀಡುವ ವಿಷಯದಲ್ಲಿ ಆರೋಗ್ಯ ಸಂಸ್ಥೆ ಯಾವಾಗಲೂ ಜಾಗರೂಕವಾಗಿರುತ್ತದೆ ಎಂದೂ ಅವರು ಹೇಳಿದರು.
ವಿಶ್ವಾದ್ಯಂತ 2.28 ಕೋಟಿ ಮಂದಿಗೆ ಸೋಂಕು ತಗುಲಿದ್ದು, 1.46 ಕೋಟಿ ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 7.96 ಲಕ್ಷ ಜನರು ಬಲಿಯಾಗಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm