ಬ್ರೇಕಿಂಗ್ ನ್ಯೂಸ್
05-04-21 06:14 pm Headline Karnataka News Network ದೇಶ - ವಿದೇಶ
ಮುಂಬೈ,ಎ.5 : ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅನಿಲ್ ದೇಶ್ಮುಖ್ ಅವರು ಆ್ಯಂಟಿಲಿಯಾ ನಿವಾಸದ ಕೇಸ್ನಲ್ಲಿ ಸದ್ಯ ಎನ್ಐಎ ವಶದಲ್ಲಿರುವ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರಿಗೆ ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸುವಂತೆ ಹೇಳಿದ್ದರು ಎಂದು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಆರೋಪಿಸಿದ್ದರು. ಈ ಗಂಭೀರ ಆರೋಪ ಬೆನ್ನಲ್ಲೇ ಮಹಾರಾಷ್ಟ್ರ ಬಿಜೆಪಿ, ಅನಿಲ್ ದೇಶಮುಖ್ ಅವರ ರಾಜೀನಾಮೆಗೆ ಆಗ್ರಹಿಸಿತ್ತು.
ಆದರೆ ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ಅನಿಲ್ ದೇಶಮುಖ್ರ ಬೆಂಬಲಕ್ಕೆ ನಿಂತಿದ್ದರು. ಆದರೆ ಇಂದು ಆರೋಪ ಸಂಬಂಧ ಮುಂಬೈ ಹೈಕೋರ್ಟ್ ಅನಿಲ್ ದೇಶಮುಖ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದೆ. 15 ದಿನಗಳ ಪ್ರಾಥಮಿಕ ತನಿಖೆ ನಡೆಸುವಂತೆ ಮುಂಬೈ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಅನಿಲ್ ದೇಶಮುಖ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Maharashtra home minister Anil Deshmukh on Monday tendered his resignation to chief minister Uddhav Thackeray, reports said.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm