ಬ್ರೇಕಿಂಗ್ ನ್ಯೂಸ್
12-04-21 01:14 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 12: ಸುಪ್ರೀಂ ಕೋರ್ಟ್ನ ಸುಮಾರು ಶೇ 50ರಷ್ಟು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧಾರ ಪ್ರಕಟಿಸಿದೆ. ಸದ್ಯಕ್ಕೆ ಭೌತಿಕ ವಿಚಾರಣೆಯನ್ನು ಸ್ಥಗಿತಗೊಳಿಸಲಾಗಿದೆ.
ವಿಡಿಯೋ ಮೂಲಕವೇ ನ್ಯಾಯಮೂರ್ತಿಗಳು ತಮ್ಮ ನಿವಾಸದಿಂದ ವಿಚಾರಣೆ ನಡೆಸುವುದಾಗಿ ತಿಳಿದುಬಂದಿದೆ. ನ್ಯಾಯಮೂರ್ತಿಗಳ ಕಚೇರಿ ಹಾಗೂ ರೆಜಿಸ್ಟ್ರಿಯಲ್ಲಿನ ಹಲವು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಎಲ್ಲಾ ಕೋರ್ಟ್ ಹಾಲ್ಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಬೆಳಿಗ್ಗೆ 10.30ರ ಬದಲು 11.30ಕ್ಕೆ ವಿಚಾರಣೆ ಆರಂಭವಾಗಲಿದೆ. 10.30ಕ್ಕೆ ನಿಗದಿಯಾಗಿದ್ದ ನ್ಯಾಯಪೀಠ 11.30ಕ್ಕೆ ಆರಂಭವಾಗಲಿವೆ. 11ಕ್ಕೆ ನಿಗದಿಯಾಗಿದ್ದ ಪ್ರಕರಣಗಳ ವಿಚಾರಣೆ 12ರಿಂದ ಶುರುವಾಗಲಿವೆ ಎಂದು ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಏಪ್ರಿಲ್ 11ರಂದು ದೆಹಲಿಯಲ್ಲಿ ಅತಿ ಹೆಚ್ಚಿನ ದಿನನಿತ್ಯದ ಪ್ರಕರಣ ದಾಖಲಾಗಿದ್ದು, 10,774 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸದ್ಯಕ್ಕೆ 34,341 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ದೆಹಲಿಯಲ್ಲಿ ಸೋಂಕಿನಿಂದ 11,283 ಮಂದಿ ಸಾವನ್ನಪ್ಪಿದ್ದಾರೆ. 6.79 ಲಕ್ಷ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವತ್ತ ರಾಜ್ಯ ಸರ್ಕಾರ ಆಲೋಚಿಸುತ್ತಿದೆ.
Facing a grim scenario of 50 per cent of its staff testing positive for Covid, the Supreme Court on Monday decided that all Judges would function from their homes and the benches will assemble through video links.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm