ಬ್ರೇಕಿಂಗ್ ನ್ಯೂಸ್
13-04-21 10:49 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 13: ದೇಶದಲ್ಲಿ ಕೋವಿಡ್ ಭೀತಿಯ ನಡುವೆಯೇ ಯುಗಾದಿ ಹಬ್ಬ ಬಂದಿದೆ. ಹಿಂದೂ ಪುರಾಣಗಳ ಪ್ರಕಾರ ಈ ದಿನ ಬ್ರಹ್ಮ ಬ್ರಹ್ಮಾಂಡವನ್ನು ಸೃಷ್ಟಿಸಿದನು. ಆದ್ದರಿಂದ, ಯುಗಾದಿಯನ್ನು ಹೊಸ ವರ್ಷದ ಆರಂಭ ಎಂದು ಆಚರಣೆ ಮಾಡಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಮಂಗಳವಾರ ಅವರು ಈ ಕುರಿತು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
"ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ" ಎಂದು ಅವರು ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಜನರು ಯುಗಾದಿ ಹಬ್ಬವನ್ನು ಹೆಚ್ಚು ಸಂಭ್ರಮದಿಂದಲೇ ಆಚರಣೆ ಮಾಡುತ್ತಾರೆ. ಮನೆಯ ಮುಂದೆ ಬಣ್ಣ-ಬಣ್ಣದ ರಂಗೋಲಿ ಬರೆದು, ಬಾಗಿಲಿಗೆ ಹಸಿರು ತೋರಣವನ್ನು ಕಟ್ಟಿ, ಹೊಸ ಬಟ್ಟೆ ತೊಟ್ಟು ಹಬ್ಬವನ್ನು ಆಚರಿಸುತ್ತಾರೆ.
ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ.
— Narendra Modi (@narendramodi) April 13, 2021
Prime Minister Narendra Modi greeted people on Chaitra Navratri today. The nine-day Chaitra Navratri begins today and ends on April 22. PM Modi also tweeted greetings on Ugadi, the Telugu New Year, celebrated in Karnataka, Andhra Pradesh and Telangana. Chaitra Navratri and Ugadi are happy and vibrant spring festivals ringing in the Hindu New Year in several states.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm