ಬ್ರೇಕಿಂಗ್ ನ್ಯೂಸ್
19-04-21 08:30 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಅವರು ಕೊರೊನಾ ಲಸಿಕೆಯ ಎಕಡೂ ಡೋಸನ್ನು ಪಡೆದಿದ್ದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, ದೇಶಾದ್ಯಂತ ಲಸಿಕೆ ನೀಡುವುದನ್ನು ಮತ್ತು ಕೊರೊನಾ ವಿರೋಧಿ ಔಷಧಿ ಪೂರೈಕೆಯನ್ನು ಹೆಚ್ಚಿಸುವುದು ಸೇರಿದಂತೆ ಐದು ಅಂಶಗಳ ಸಲಹೆಯನ್ನು ಮಾಡಿದ್ದರು.
ಕೋವಿಡ್ 19 ಸೋಂಕನ್ನು ಗೆಲ್ಲುವುದಕ್ಕೆ ದೇಶಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸುವುದೇ ಮಹತ್ವದ ಗುರಿಯಾಗಬೇಕು. ನಾವು ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವುದರ ಶೇಕಡಾವಾರು ಲೆಕ್ಕಕ್ಕಿಂತ ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಅಂಕಿ ಅಂಶಗಳೇ ಪ್ರಮುಖವಾಗಬೇಕು. ಒಟ್ಟು ಜನಸಂಖ್ಯೆಯ ಪೈಕಿ ಎಷ್ಟು ಮಂದಿಗೆ ಲಸಿಕೆ ನೀಡಲಾಯ್ತು ಅನ್ನೋದ್ರ ಗುರಿ ಇಟ್ಟುಕೊಂಡು ಲಸಿಕೆ ವಿತರಣೆ ಆಗಬೇಕು ಎಂದಿದ್ದರು.
Former Prime Minister Manmohan Singh tested positive for COVID-19 on April 19. He was admitted to the All India Institute of Medical Sciences (AIIMS), Delhi, after he was found infected with the contagious disease.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm