ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm