ಬ್ರೇಕಿಂಗ್ ನ್ಯೂಸ್
27-04-21 12:15 pm Headline Karnataka News Network ದೇಶ - ವಿದೇಶ
Photo credits : The New York Times: Doug Mills
ನವದೆಹಲಿ, ಏ.27: ಭಾರತ ಎದುರಿಸುತ್ತಿರುವ ಕೊರೊನಾವೈರಸ್ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಬೆಂಬಲ ನೀಡುವುದಾಗಿ ತಿಳಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಜೊತೆಗೆ ಫೋನ್ ಸಂಭಾಷಣೆ ಮೂಲಕ ಮಾತನಾಡಿದ್ದಾರೆ.

ಕೊವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಯುರೋಪಿಯನ್ ಒಕ್ಕೂಟ, ಜರ್ಮನಿ, ಫ್ರಾನ್ಸ್ ಸೇರಿದಂತೆ ರಾಷ್ಟ್ರಗಳು ಸಹಾಯಹಸ್ತ ನೀಡುವುದಕ್ಕೆ ಮುಂದೆ ಬಂದಿವೆ. ಅಮೆರಿಕಾ ಮತ್ತು ಭಾರತದಲ್ಲಿ ಕೊರೊನಾವೈರಸ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ನೆರವು ನೀಡಲು ಮುಂದಾಗಿರುವ ಜೋ ಬಿಡೆನ್ ಅವರಿಗೆ ಧನ್ಯವಾದ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Had a fruitful conversation with @POTUS @JoeBiden today. We discussed the evolving COVID situation in both countries in detail. I thanked President Biden for the support being provided by the United States to India.
— Narendra Modi (@narendramodi) April 26, 2021
ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಲಸಿಕೆಯ ಕಚ್ಚಾವಸ್ತುಗಳನ್ನು ಭಾರತಕ್ಕೆ ಕಳುಹಿಸುವುದಾಗಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹೇಳಿತ್ತು. ಇದರ ಜೊತೆಗೆ ಕೊರೊನಾವೈರಸ್ ವಿರುದ್ಧ ಹೋರಾಡಲು ಅಗತ್ಯವಿರುವ ಎಲ್ಲ ವೈದ್ಯಕೀಯ ಸಾಮಗ್ರಿಗಳನ್ನು ಸರಬರಾಜು ಮಾಡಲಾಗುವುದು ಎಂದು ಘೋಷಿಸಿತ್ತು.
India was there for the American people in their hour of need and the United States will be there for the country as it meets its worst-ever public health crisis, US President Joe Biden said after his phone call with Prime Minister Narendra Modi.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm