ಬ್ರೇಕಿಂಗ್ ನ್ಯೂಸ್
28-04-21 10:58 am Headline Karnataka News Network ದೇಶ - ವಿದೇಶ
Photo credits : India Today
ಗುವಾಹಟಿ,ಎ.28: ಕೊರೋನಾ ಆತಂಕ, ಸಾವು-ನೋವಿನ ನಡುವೆ ಅಸ್ಸಾಂ ರಾಜ್ಯದಲ್ಲಿ ಬುಧವಾರ ಭಾರೀ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪ ಇಂದು ಬೆಳಗ್ಗೆ 7.51ರ ಹೊತ್ತಿಗೆ ಅಸ್ಸಾಂನ ಸೋನಿಪುರ್ ನಲ್ಲಿ ಸಂಭವಿಸಿದೆ.
ರಾಜ್ಯದ ಪ್ರತಿಯೊಬ್ಬ ನಾಗರಿಕರ ಸುರಕ್ಷತೆಗಾಗಿ ದೇವರನ್ನು ಪ್ರಾರ್ಥಿಸುತ್ತೇನೆ, ಎಲ್ಲರೂ ಎಚ್ಚರವಾಗಿರಿ, ಎಲ್ಲಾ ಜಿಲ್ಲೆಗಳಿಂದ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಅವರ ಜೊತೆಗೆ ಭೂಕಂಪ ಸಂಭವಿಸಿರುವ ಬಗ್ಗೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದು ರಾಜ್ಯಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದೇನೆ. ಅಸ್ಸಾಂ ಜನತೆಯ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಗೃಹ ಸಚಿವ ಅಮಿತ್ ಶಾ, ಭೂಕಂಪ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಅಸ್ಸಾಂ ನಾಗರಿಕರ ರಕ್ಷಣೆಗೆ ಕೇಂದ್ರ ಸರ್ಕಾರ ದೃಢವಾಗಿ ಜೊತೆಗಿರುತ್ತದೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇಂದು ಬೆಳಗ್ಗೆ ಭೂಕಂಪ ಸಂಭವಿಸಿದ ಬಳಿಕ ಸೋನಿತ್ ಪುರ್ ನಲ್ಲಿ ರಸ್ತೆಗಳಲ್ಲಿ ಬಿರುಕು ಕಂಡುಬಂದಿದೆ. ನಾಗಾಂವ್ ನಲ್ಲಿ ಭೂಕಂಪಕ್ಕೆ ನಲುಗಿದ ಕಟ್ಟಡ ವಾಲಿ ಪಕ್ಕದ ಕಟ್ಟಡಕ್ಕೆ ತಾಗಿರುವ ದೃಶ್ಯ ಭೀತಿ ಹುಟ್ಟಿಸುವಂತಿದೆ.
#WATCH Assam | Cracks appeared on a road in Sonitpur
— ANI (@ANI) April 28, 2021
as a 6.4 magnitude earthquake hit the region this morning. pic.twitter.com/WfP7xWGy2q
#WATCH Assam | A building in Nagaon tilts against its adjacent building. An earthquake with a magnitude of 6.4 on the Richter Scale hit Sonitpur today. Tremors were felt in Nagaon too. pic.twitter.com/03ljgzyBhS
— ANI (@ANI) April 28, 2021
An earthquake of magnitude 6.4 struck Assam this morning, the National Center for Seismology said. Strong tremors were felt in parts of the northeast as well as north Bengal. While are there are no reports of anyone being injured, photos have emerged of broken walls and windows, and walls developing cracks.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm