ಬ್ರೇಕಿಂಗ್ ನ್ಯೂಸ್
29-04-21 02:59 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.29: ಭಾರತದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರ ಗತಿಯಲ್ಲಿ ಹರಡುತ್ತಿದ್ದು ಕಳೆದ 24 ಗಂಟೆಗಳಲ್ಲಿ ದಾಖಲೆ ಎಂಬಂತೆ 3.80 ಲಕ್ಷ ಮಂದಿಗೆ ಸೋಂಕು ತಗಲಿದೆ.
ಕಳೆದ ಒಂದು ವಾರದಲ್ಲಿ ಪ್ರತಿ ದಿನವೂ ಮೂರು ಲಕ್ಷಕ್ಕಿಂತ ಹೆಚ್ಚು ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿದೆ. ಎ.22ರಂದು 3,14,835 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಸತತ ಒಂದು ವಾರದಲ್ಲಿ ದಿನವೂ ಮೂರು ಲಕ್ಷಕ್ಕಿಂತ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಈಗ ದೇಶದಲ್ಲೇ ಅತಿ ಹೆಚ್ಚು ಎಂದರೆ, ದಿನವೊಂದಲ್ಲಿ 3.80 ಲಕ್ಷ ಮಂದಿಗೆ ಸೋಂಕು ಆಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರ ಬೆಳಗ್ಗಿನ ವರೆಗೆ 24 ಗಂಟೆಗಳ ಮಾಹಿತಿ ನೀಡಿದ ಸಚಿವಾಲಯ, ಹೊಸ ಪ್ರಕರಣಗಳ ಸಂಖ್ಯೆ 3,79,257 ಎಂದು ನಮೂದಿಸಿತ್ತು. ಇದೇ ವೇಳೆ, 3645 ಮಂದಿ 24 ಗಂಟೆಯಲ್ಲಿ ಸಾವು ಕಂಡಿದ್ದಾರೆಂದು ಮಾಹಿತಿ ನೀಡಿದೆ. ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ 2.40 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿನಿಂದ ಅತಿ ಹೆಚ್ಚು ಸಾವು ದೇಶಗಳಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ ಇದೆ. ಅಮೆರಿಕ, ಬ್ರೆಝಿಲ್, ಮೆಕ್ಸಿಕೋ ಮೊದಲ ಮೂರು ಸ್ಥಾನಗಳಲ್ಲಿದೆ.

ದೇಶದಲ್ಲಿ ಅತಿ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುತ್ತಿರುವುದು ಮಹಾರಾಷ್ಟ್ರ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ. ಒಟ್ಟು ಸೋಂಕಿತರ 78 ಶೇ. ಮಂದಿ ಈ ಮೂರು ರಾಜ್ಯಗಳ ಜನರು ಇದ್ದಾರೆ. ಮಹಾರಾಷ್ಟ್ರದಲ್ಲಿ ದಿನದಲ್ಲಿ 66,358 ಮಂದಿಗೆ ಸೋಂಕು ಕಾಣಿಸಿದ್ದರೆ, ಉತ್ತರ ಪ್ರದೇಶದಲ್ಲಿ 32,921 ಮತ್ತು ಕೇರಳದಲ್ಲಿ 32,819 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
India's Daily Covid-19 cases saw yet another massive spike yesterday. A total of 3,79,257 new cases were registered in the last 24 hours. Ten states including Maharashtra, Uttar Pradesh, Delhi, Karnataka, Kerala, Chhattisgarh, West Bengal, Tamil Nadu, Andhra Pradesh and Rajasthan report 72.20% of the new cases.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm