ಬ್ರೇಕಿಂಗ್ ನ್ಯೂಸ್
01-05-21 03:17 pm Headline Karnataka News Network ದೇಶ - ವಿದೇಶ
Photo credits : Reuters
ವಾಷಿಂಗ್ಟನ್,ಮೇ.01: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಅಮರಿಕಕ್ಕೆ ಭಾರತದಿಂದ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಬೈಡನ್ ಸರ್ಕಾರ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಸರ್ಕಾರಿ ರೋಗ ನಿಯಂತ್ರಣ ಸಂಸ್ಥೆಗಳ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಹೇಳಿದ್ದಾರೆ.

ಈ ನಿಯಮ ಅಮೆರಿಕನ್ ನಾಗರಿಕರು, ಶಾಶ್ವತ ನಿವಾಸಿಗಳು ಅಥವಾ ಇತರ ವಿನಾಯಿತಿ ಪಡೆದವರಿಗೆ ಅನ್ವಯಿಸುವುದಿಲ್ಲ. ಈ ನಿಯಮ ಬರುವ ಮಂಗಳವಾರದಿಂದ ( ಮೇ 4) ಜಾರಿಯಾಗಲಿದೆ ಎಂದು ಜೆನ್ ಸಾಕಿ ತಿಳಿಸಿದ್ದಾರೆ.

ಈಗಾಗಲೇ ಕೆನಡಾ, ಯುಎಇ ಸೇರಿದಂತೆ ಹಲವು ದೇಶಗಳು ಭಾರತದ ಪ್ರಯಾಣವನ್ನು ತಾತ್ಕಾಲಿಕವಾಗಿ ನಿಷೇಧಿಸಿವೆ.
U.S. President Joe Biden on Friday imposed new travel restrictions on India in light of the COVID-19 epidemic, barring most non-U.S. citizens from entering the United States.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm