ಬ್ರೇಕಿಂಗ್ ನ್ಯೂಸ್
02-05-21 03:56 pm Headline Karnataka News Network ದೇಶ - ವಿದೇಶ
Photo credits : dailyo
ಕೇರಳ,ಮೇ 2; ದೇವರ ನಾಡು ಎನಿಸಿಕೊಂಡಿರುವ ಕೇರಳದಲ್ಲಿ ಈ ಬಾರಿ ದೇವರ ಬಗ್ಗೆ ಭಾರಿ ಚರ್ಚೆಯಾಗಿತ್ತು. ಕೋವಿಡ್ 19 ನಿಯಂತ್ರಣ, ಶಬರಿಮಲೆ ನಡುವೆ ಸಂಭಾಳಿಸಲು ಹೆಣಗಾಡಿದ ಪಿಣರಾಯಿ ಸರ್ಕಾರ ಹಲವು ಹಗರಣಗಳ ಜಾಲದಲ್ಲೂ ಸಿಲುಕಿತ್ತು. ಆದರೆ, ಎಡಪಕ್ಷ ಸಿಪಿಐ(ಮಾರ್ಕ್ಸ್ ವಾದಿ) ಮತ್ತೊಮ್ಮೆ ಕೇರಳದೆಲ್ಲೆಡೆ ಕೆಂಪು ಬಾವುಟವನ್ನು ಹಾರಿಸುತ್ತಿದೆ. ಪಿಣರಾಯಿ ವಿಜಯನ್ ಅವರಿಗೆ ಗೆಲುವಿನ ಸುಳಿವು ಮಾರ್ಚ್ ಅಂತ್ಯಕ್ಕೆ ಸಿಕ್ಕಿತ್ತು ಎಂದರೆ ತಪ್ಪಾಗಲಾರದು.
ಕೇರಳದ 140 ಸ್ಥಾನಗಳಿಗೆ ಮಲಪ್ಪುರಂ ಉಪ ಚುನಾವಣೆ ಏಪ್ರಿಲ್ 6 ರಂದು ಮತದಾನ ನಡೆದಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ ಅಂತ್ಯಕ್ಕೆ ಎಲ್‌ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಎಂದು ಗುಪ್ತಚರ ವರದಿ ಬಂದಿದ್ದು, ಸಿಎಂ ಪಿಣರಾಯಿ ವಿಜಯನ್ ಗೆಲುವಿನ ನಗೆ ಬೀರುವ ಮುನ್ಸೂಚನೆ ನೀಡಿತ್ತು.
ಎಬಿಪಿಯ ಎರಡು ಸಮೀಕ್ಷೆ, ಟೈಮ್ಸ್ ನೌ- ಸಿ -ವೋಟರ್ ಸಂಸ್ಥೆ ನಡೆಸಿದ ಸಮೀಕ್ಷೆ ಹಾಗೂ ಮನೋರಮಾ ವಿಎಂಆರ್ ನಡೆಸಿದ್ದ ಎರಡು ಸಮೀಕ್ಷೆಗಳು ಕೂಡಾ ಪಿಣರಾಯಿ ವಿಜಯನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವರದಿ ಬಂದಿತ್ತು. ಚುನಾವಣೋತ್ತರ ಸಮೀಕ್ಷೆಗಳಲ್ಲೂ ಪಿಣರಾಯಿ ವಿಜಯನ್ ಮತ್ತೊಮ್ಮೆ ಸಿಎಂ ಆಗಲಿದ್ದಾರೆ ಎಂದೇ ವರದಿ ಬಂದಿತ್ತು.
ಟ್ರೆಂಡ್ (ಮುನ್ನಡೆ) 140 ಸ್ಥಾನ, 71 ಮ್ಯಾಜಿಕ್ ನಂಬರ್
ಫಲಿತಾಂಶ ಮಧ್ಯಾಹ್ನದ 2 ಗಂಟೆ ವೇಳೆ ಟ್ರೆಂಡ್ (ಮುನ್ನಡೆ) 140 ಸ್ಥಾನ, 71 ಮ್ಯಾಜಿಕ್ ನಂಬರ್

ಸಮೀಕ್ಷೆಗಳ ಸಮೀಕ್ಷೆ: ಯುಡಿಎಫ್ : 88; ಎಲ್‌ಡಿಎಫ್: 51; ಎನ್‌ಡಿಎ+:2
ಪಿಣರಾಯಿ ಕೈ ಸೇರಿದ ಗುಪ್ತಚರ ವರದಿ ಪ್ರಕಾರ, ಆಡಳಿತಾರೂಢ ಲೆಫ್ಟ್ ಡೆಮೊಕ್ರಾಟಿಕ್ ಫ್ರಂಟ್ (LDF) ಮತ್ತೊಮ್ಮೆ ಅಧಿಕಾರಕ್ಕೇರಲಿದೆ. ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಸರಳ ಬಹುಮತ ಗಳಿಸಲಿದ್ದು 85 ಸ್ಥಾನ ಗಳಿಸಲಿದೆ. ಶೇ 42ರಷ್ಟು ಮತ ಗಳಿಸಲಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ 46 ಸ್ಥಾನ ಗಳಿಸಬಹುದು, ಶೇ 34ರಷ್ಟು ಮತ ಗಳಿಕೆ ಇದೆ. ಹಾಗೂ ಬಿಜೆಪಿ 3-7 ಸ್ಥಾನ ಗೆಲ್ಲಬಹುದು ಮತ್ತು ಶೇ 18ರಷ್ಟು ಮತ ಗಳಿಕೆ ಹೊಂದಲಿದೆ ಎಂದು ಸಮೀಕ್ಷೆ ಹೇಳಿದೆ.
The LDF, led by Chief Minister Pinarayi Vijayan, looks all set for a comeback in Kerala as counting to the 140-seat Assembly is underway. Strong rooms in the state opened early in the morning on Sunday, with ballot votes being counted first. The election is crucial for both alliances as Vijayan is looking to continue in the CM’s chair and the Congress tries to win back power in the state.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm