ಬ್ರೇಕಿಂಗ್ ನ್ಯೂಸ್
09-05-21 06:28 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 09; ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಮೇ 17ರ ಬೆಳಗ್ಗೆ 5 ಗಂಟೆಯ ತನಕ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.
ಭಾನುವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಕುರಿತು ಘೋಷಣೆ ಮಾಡಿದರು. ಕಳೆದ ಬಾರಿಗಿಂತ ಈ ಬಾರಿ ಲಾಕ್‌ಡೌನ್ ನಿಯಮಗಳನ್ನು ಕಠಿಣಗೊಳಿಸಲಾಗಿದ್ದು, ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ದೆಹಲಿಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ನಾವು ಇದನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಆದ್ದರಿಂದ ಲಾಕ್‌ಡೌನ್ ಒಂದು ವಾರ ವಿಸ್ತರಣೆ ಮಾಡಲಾಗುತ್ತಿದೆ" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಏಪ್ರಿಲ್ ಮಧ್ಯಭಾಗದಲ್ಲಿ ದೆಹಲಿಯಲ್ಲಿ ಸೋಂಕಿನ ಪ್ರಮಾಣ ಶೇ 35ರಷ್ಟಿತ್ತು. ಈಗ ಅದು ಶೇ 23ಕ್ಕೆ ಇಳಿಕೆಯಾಗಿದೆ. ಆದರೆ, ವೈದ್ಯರು ಮತ್ತು ತಜ್ಞರು ಕೋವಿಡ್ ಹರಡುವಿಕೆ ತಡೆಯಲು ಲಾಕ್‌ಡೌನ್ ವಿಸ್ತರಣೆ ಅಗತ್ಯವಿದೆ ಎಂದು ಸಲಹೆ ನೀಡಿದ್ದರು.
ನವದೆಹಲಿಯಲ್ಲಿ ನಾಲ್ಕನೇ ಬಾರಿಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಇಂದು ಘೋಷಣೆ ಮಾಡಿರುವ ಲಾಕ್‌ಡೌನ್ ಮೇ 17ರ ಬೆಳಗ್ಗೆ 5 ಗಂಟೆಯ ತನಕ ಜಾರಿಯಲ್ಲಿರಲಿದೆ. ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 13,336 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 273 ಜನರು ಮೃತಪಟ್ಟಿದ್ದಾರೆ. 14,738 ಜನರು ಗುಣಮುಖಗೊಂಡಿದ್ದಾರೆ.
ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13,23,567ಕ್ಕೆ ಏರಿಕೆಯಾಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 19,344. ಇದುವರೆಗೂ 12,17,991 ಜನರು ಗುಣಮುಖಗೊಂಡಿದ್ದಾರೆ.
Delhi Chief Minister Arvind Kejriwal on Sunday extended the ongoing lockdown for another week up to May 17 morning and asserted that metro train services will be halted during the period.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am