ಬ್ರೇಕಿಂಗ್ ನ್ಯೂಸ್
19-05-21 04:37 pm Headline Karnataka News Network ದೇಶ - ವಿದೇಶ
Photo credits : Business-Standard
ಅಹಮದಾಬಾದ್, ಮೇ 19 : ‘ಗುಜರಾತ್‌ನ 12 ಜಿಲ್ಲೆಗಳಲ್ಲಿ ‘ತೌಕೆ’ ಚಂಡಮಾರುತದಿಂದಾಗಿ ಈವರೆಗೆ ಮೃತಪಟ್ಟವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.
ಅಮ್ರೇಲಿ ಜಿಲ್ಲೆಯ ಸೌರಾಷ್ಟ್ರ ಪ್ರದೇಶದಲ್ಲಿ 15 ಮಂದಿ, ಭಾವ್‍ನಗರ ಮತ್ತು ಗಿರ್ ಸೋಮನಾಥದಲ್ಲಿ ತಲಾ 8 ಮಂದಿ, ಅಹಮದಾಬಾದ್‌ನಲ್ಲಿ ಐವರು ಮತ್ತು ಕೇದಾದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆನಂದ್, ವಡೋದರಾ,ಸೂರತ್, ವಲ್ಸಾಡ್, ರಾಜ್‌ಕೋಟ್, ನವಸಾರಿ, ಪಂಚಮಹಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಗುಜರಾತ್ ತುರ್ತು ಕಾರ್ಯಾಚರಣಾ ಕೇಂದ್ರದ ಅಧಿಕಾರಿಯೊಬ್ಬರು ತಿಳಿಸಿದರು.
ಕರಾವಳಿಯ ಮೂಲಕ ತೌಕೆ ಚಂಡಮಾರುತವು ಸೋಮವಾರ ಮಧ್ಯರಾತ್ರಿ ಗುಜರಾತ್ ಪ್ರವೇಶಿಸಿದೆ.
ಪ್ರಧಾನಿಯಿಂದ ವೈಮಾನಿಕ ಸಮೀಕ್ಷೆ;
ಗುಜರಾತ್ ಹಾಗೂ ನೆರೆಯ ಕೇಂದ್ರಾಡಳಿತ ಪ್ರದೇಶ ದಿಯುವಿನಲ್ಲಿ ತೌಕೆ ಚಂಡಮಾರುತದಿಂದಾದ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವೈಮಾನಿಕ ಸಮೀಕ್ಷೆ ನಡೆಸಿದರು.
ದೆಹಲಿಯಿಂದ ಭಾವ್‌ನಗರಕ್ಕೆ ಮಧ್ಯಾಹ್ನ ಬಂದಿಳಿದ ನಂತರ ಅವರು, ಉನಾ, ದಿಯು, ಜಾಫರಾಬಾದ್ ಹಾಗೂ ಮಹುವಾ ಪ್ರದೇಶಗಳಲ್ಲಿ ಆಗಿರುವ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಿರ್–ಸೋಮನಾಥ್, ಭಾವ್‌ನಗರ ಹಾಗೂ ಅಮ್ರೇಲಿ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ದಿಯು ಮತ್ತು ಉನಾ ಪಟ್ಟಣದ ನಡುವೆ ಸೋಮವಾರ ತಡರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಈ ಕುರಿತು ಅವರು ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ದೆಹಲಿಯಿಂದ ಭಾವ್‌ನಗರಕ್ಕೆ ಮಧ್ಯಾಹ್ನ ಬಂದಿಳಿದ ನಂತರ ಅವರು, ಉನಾ, ದಿಯು, ಜಾಫರಾಬಾದ್ ಹಾಗೂ ಮಹುವಾ ಪ್ರದೇಶಗಳಲ್ಲಿ ಆಗಿರುವ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಿರ್–ಸೋಮನಾಥ್, ಭಾವ್‌ನಗರ ಹಾಗೂ ಅಮ್ರೇಲಿ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ದಿಯು ಮತ್ತು ಉನಾ ಪಟ್ಟಣದ ನಡುವೆ ಸೋಮವಾರ ತಡರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಈ ಕುರಿತು ಅವರು ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
Undertook an aerial survey over parts of Gujarat and Diu to assess the situation in the wake of Cyclone Tauktae. Central Government is working closely with all the states affected by the cyclone. pic.twitter.com/wGgM6sl8Ln
— Narendra Modi (@narendramodi) May 19, 2021
As many as 45 people have been killed due to cyclone Tauktae across 12 districts of Gujarat, officials said Wednesday. 15 deaths were reported from Amreli district in the Saurashtra region, the worst affected in the cyclone that crossed the state coast as an extremely severe cyclonic storm on Monday night and completed landfall around 1.30 am Tuesday, officials said.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm