ಬ್ರೇಕಿಂಗ್ ನ್ಯೂಸ್
28-08-20 08:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 28: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತಮಿಳುನಾಡಿನ ಕನ್ಯಾಕುಮಾರಿ ಕಾಂಗ್ರೆಸ್ ಸಂಸದ ವಸಂತ್ ಕುಮಾರ್ (70) ಇಂದು ಸಾವನ್ನಪ್ಪಿದ್ದಾರೆ.
ಉದ್ಯಮಿ ಕೂಡ ಆಗಿದ್ದ ವಸಂತ್ ಕುಮಾರ್, ಕಳೆದ ಮೂರು ವಾರಗಳಿಂದ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿದ್ದು. ಆದರೆ ಇಂದು ಸಂಜೆ 6.56ಕ್ಕೆ ಚಿಕಿತ್ಸೆ ಫಲಿಸದೇ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ನ ಹಿರಿಯ ರಾಜಕಾರಣಿಯಾಗಿದ್ದ ವಸಂತ್ ಕುಮಾರ್, ಆಗಸ್ಟ್ 10 ರಂದು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ನಂತರ ವೆಂಟಿಲೇಟರ್ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
2006 ರಲ್ಲಿ ಮೊದಲ ಬಾರಿಗೆ ನಂಗುನೇರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಇದೇ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಅವರು, 2019 ಲೋಕಸಭೆ ಚುನಾವಣೆಯಲ್ಲಿ ಕನ್ಯಾಕುಮಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm