ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.

ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.


ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm