ಬ್ರೇಕಿಂಗ್ ನ್ಯೂಸ್
03-06-21 04:16 pm Headline Karnataka News Network ದೇಶ - ವಿದೇಶ
ಕೋವಿಡ್-19 ಸೋಂಕಿನಿಂದ ಮೃತಪಟ್ಟ ತನ್ನ ಉದ್ಯೋಗಿಗಳ ಕುಟುಂಬಕ್ಕೆ ಐದು ವರ್ಷಗಳ ಕಾಲ ವೇತನ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಜವಾಬ್ದಾರಿಯನ್ನು ರಿಲಯನ್ಸ್ ಇಂಡಸ್ಟ್ರೀಸ್ ತೆಗೆದುಕೊಂಡಿದೆ. ಈ ಮೂಲಕ ಆರ್‌ಐಎಲ್ ತನ್ನೆಲ್ಲಾ ಉದ್ಯೋಗಿಗಳಿಗೆ ಸಾಮಾಜಿಕ ಸುರಕ್ಷತೆ ನೀಡುವ ಜವಾಬ್ದಾರಿಯನ್ನು ಕಂಪನಿ ಹೊತ್ತುಕೊಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಯು ಕೋವಿಡ್‌ನಿಂದ ಮೃತಪಟ್ಟರೆ, ಆತನ ಕೊನೆಯ ಸಂಬಳ ಎಷ್ಟು ಪಡೆಯುತ್ತಿದ್ದರೋ ಅದೇ ಸಂಬಳವನ್ನು ಮುಂದಿನ 5 ವರ್ಷ ಕಾಲ ಅವರ ಕುಟುಂಬಸ್ಥರಿಗೆ ನೀಡಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ಮೃತ ಉದ್ಯೋಗಿಯ ಮಕ್ಕಳ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನೂ ತಾನೂ ಹೊತ್ತುಕೊಳ್ಳುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ತಿಳಿಸಿದೆ.

ಇನ್ನು ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಹಾಲಿ ಉದ್ಯೋಗಿಗಳ ಪೈಕಿ ಯಾರಿಗಾದರೂ ಕೊರೊನಾ ಸೋಂಕು ತಗುಲಿದರೆ ಅವರ ಚಿಕಿತ್ಸೆಗೆ ಅನುವಾಗಲು ರಜೆ ಸೇರಿದಂತೆ ಅದರ ಖರ್ಚು ವೆಚ್ಚವನ್ನೂ ಭರಿಸುವ ಭರವಸೆ ನೀಡಿದೆ. ಒಂದು ವೇಳೆ, ಉದ್ಯೋಗಿ ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ತಕ್ಷಣಕ್ಕೆ 10 ಲಕ್ಷ ರೂ ನಗದು ನೀಡುವುದರ ಜೊತೆಗೆ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಘೋಷಿಸಿದೆ.
In view of the deadly COVID-19 pandemic, Reliance Industries (RIL) has announced that it will continue to provide the last drawn monthly salary for a period of five years to the nominee of the employees who has succumbed to the disease.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm