ಬ್ರೇಕಿಂಗ್ ನ್ಯೂಸ್
07-06-21 12:05 pm Headline Karnataka News Network ದೇಶ - ವಿದೇಶ
Photo credits : tribuneindia
ಇಸ್ಲಾಮಾಬಾದ್, ಜೂನ್ 7: ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ಬೆಳಗ್ಗೆ ಎರಡು ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಸಿಂಧ್ ಪ್ರಾಂತ್ಯದ ಘೋಟ್ಕಿಯಲ್ಲಿರುವ ದಹಾರ್ಕಿ ರೈಲಿ ನಿಲ್ದಾಣ ಹಾಗೂ ರೇತಿಯಲ್ಲಿರುವ ನಿಲ್ದಾಣದ ನಡುವೆ ಈ ಡಿಕ್ಕಿ ನಡೆದಿದೆ. ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಹಾಗೂ ಮಿಲಾತ ಎಕ್ಸ್ ಪ್ರೆಸ್ ರೈಲು ನಡುವೆ ಅಪಘಾತವಾಗಿದೆ ಎಂದು ಎಆರ್ ವೈ ನ್ಯೂಸ್ ವರದಿ ಮಾಡಿದೆ.





ಘಟನಾ ಸ್ಥಳಕ್ಕೆ ಸ್ಥಳೀಯ ಗ್ರಾಮಸ್ಥರು, ಪೊಲೀಸರು, ರಕ್ಷಣಾ ಪಡೆ ಧಾವಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ಸೇರಿಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಸಿಗ್ನಲ್ ವ್ಯವಸ್ಥೆಯ ದೋಷವೇ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಘೋಟ್ಕಿ ಜಿಲ್ಲಾ ಪೊಲೀಸ್ ಉಸ್ಮಾನ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.
ಅಕ್ಟೋಬರ್ 2019, ಕರಾಚಿ - ರಾವಲ್ಪಿಂಡಿ ಮಧ್ಯೆ ಸಂಚರಿಸುತ್ತಿದ್ದ ರೈಲಿಗೆ ಆಕಸ್ಮಿಕ ಬೆಂಕಿ ತಗುಲಿ 75ಮಂದಿ ಸಾವನ್ನಪ್ಪಿದ್ದರು. ಇನ್ನು 2016ರಲ್ಲಿ ಕರಾಚಿಯಲ್ಲಿ 2 ಪ್ಯಾಸೆಂಜರ್ ರೈಲುಗಳ ಮಧ್ಯೆ ಡಿಕ್ಕಿಯಾಗಿ 21 ಮಂದಿ ಸಾವನ್ನಪ್ಪಿದ್ದರು.
ಪಾಕಿಸ್ತಾನದ ಸರಕಾರ ರೈಲ್ವೆ ಇಲಾಖೆಯ ಬಗ್ಗೆ ಗಮನಕೊಡದೆ, ಮುತುವರ್ಜಿ ವಹಿಸದೆ ಇರುವುದು ಈ ಎಲ್ಲಾ ಅಪಘಾತಗಳಿಗೆ ಕಾರಣ.
#BREAKING #Pakistan Train #Accident. #Millat Express collides with Sir Sayyed Express (DN). Incident happened near #Daharki (in between Sukkur & Sadiqabad). Many casualties expected. pic.twitter.com/i2CD0sZnr3
— Chaudhary Parvez (@chaudharyparvez) June 7, 2021
Two passenger trains collided in Pakistan’s southern Sindh province early Monday morning, killing at least 30 people and injuring 50 others, according to officials.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am