ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm