ಬ್ರೇಕಿಂಗ್ ನ್ಯೂಸ್
09-06-21 12:06 pm Headline Karnataka News Network ದೇಶ - ವಿದೇಶ
Photo credits : Indianexpress
ನವದೆಹಲಿ, ಜೂನ್ 9: ದೇಶದಲ್ಲಿ ಕೊರೋನಾ 2ನೇ ಅಲೆಯ ಪ್ರಭಾವ ಮತ್ತಷ್ಟು ಕಡಿಮೆಯಾಗಿರುವುದರ ಸ್ಪಷ್ಟ ಸುಳಿವು ಸಿಗುತ್ತಿದೆ. ಭಾರತದಲ್ಲಿ ಸತತ ಎರಡನೇ ದಿನವೂ ಲಕ್ಷಕ್ಕಿಂತ ಕೆಳಗೆ ದೈನಂದಿನ ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿ ಬುಧವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 92,596 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 2,219 ಮಂದಿ ಸಾವನ್ನಪ್ಪಿದ್ದಾರೆ.
ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,90,89,069ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,53,528ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ 12,31,415ಕ್ಕೆ ಇಳಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,62,664 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,75,04,126ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 19,85,967 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 37,01,93,563 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 23,90,58,360 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Coronavirus (Covid-19) Cases and Lockdown in India Live News Updates: The Ministry of Health placed an advance order Tuesday to secure 44 crore doses from the two vaccine manufacturers in the country.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm