ಬ್ರೇಕಿಂಗ್ ನ್ಯೂಸ್
13-06-21 12:50 pm Headline Karnataka News Network ದೇಶ - ವಿದೇಶ
ಹಾಂಗ್ಕಾಂಗ್, ಜೂನ್ 13: ಚೀನಾದ ಮಧ್ಯ ಭಾಗದ ವಸತಿ ಪ್ರದೇಶದಲ್ಲಿ ಅಡುಗೆ ಅನಿಲದ ಪೈಪ್ ಸ್ಫೋಟಗೊಂಡ ಪರಿಣಾಮ 12 ಮಂದಿ ಮೃತಪಟ್ಟಿದ್ದು 138 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ’ ಎಂದು ಸಿಸಿಟಿವಿ ಸುದ್ದಿ ಸಂಸ್ಥೆ ಭಾನುವಾರ ವರದಿ ಮಾಡಿದೆ.
ಹುಬೆ ಪ್ರಾಂತ್ಯದ ಶಿಯಾನ್ದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 11 ಗಂಟೆ ವೇಳೆಗೆ ಅಲ್ಲಿಂದ ಸುಮಾರು 144 ಜನರನ್ನು ಸ್ಥಳಾಂತರಿಸಲಾಗಿದೆ. ಈ ಸ್ಫೋಟದಿಂದಾಗಿ ಮಾರುಕಟ್ಟೆಯ ಕಟ್ಟಡವೊಂದು ಕುಸಿದಿದೆ’ ಎಂದು ವರದಿಯಾಗಿದೆ.

ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿದ್ದು, ಅವರಿಗೆ ತುರ್ತು ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.
ಶಿಯಾನ್ ತರಕಾರಿ ಮಾರುಕಟ್ಟೆ ಬಳಿ ಸ್ಥಳೀಯ ಕಾಲಮಾನ 6.30 am (2230 UTC/GMT) ವೇಳೆಗೆ ಸ್ಫೋಟ ಸಂಭವಿಸಿದೆ ಸುದ್ದಿ ಸಂಸ್ಥೆ ಸಿಸಿಟಿವಿ ವರದಿ ಮಾಡಿದೆ.
ತರಕಾರಿ ಮಾರುಕಟ್ಟೆಗೆ ಹೊಂದಿಕೊಂಡಂತೆ ಅನೇಕ ಅಂಗಡಿ ಮಳಿಗೆಗಳಿಗೂ, ಸ್ಥಳೀಯ ನಿವಾಸಿಗಳು ಉಪಹಾರ ಸೇವಿಸುವ ವೇಳೆ ಭಾರಿ ಶಬ್ದದೊಂದಿಗೆ ಸ್ಫೋಟವಾಗಿದೆ ಎಂದು ಹಾಂಕಾಂಗ್ ಆಪ್ ಡೈಲಿ ಸುದ್ದಿಪತ್ರಿಕೆ ಪ್ರತ್ಯಕ್ಷದರ್ಶಿಯ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.
At least 12 people were killed in a huge gas explosion in central China on Sunday, state media reported. The blast took place at about 6:30 a.m. local time in the Zhangwan district of Shiyan city, in Hubei province, according to local authorities.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm