ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm