ಬ್ರೇಕಿಂಗ್ ನ್ಯೂಸ್
14-06-21 11:03 am Headline Karnataka News Network ದೇಶ - ವಿದೇಶ
ಟೆಲ್ ಅವಿವ್, ಜೂನ್ 14: ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ರಾಷ್ಟ್ರೀಯವಾದಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಅತ್ಯಲ್ಪ ಬಹುಮತ 60-59 ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.
ಇಸ್ರೇಲ್‌ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ.
ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್‌ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ಸಂಸತ್ ನಲ್ಲಿ ನಡೆದ ಚರ್ಚೆಯ ವೇಳೆ ನಾವು ವಾಪಸ್ಸಾಗಲಿದ್ದೇವೆ ಎಂದು ನೆತನ್ಯಾಹು ಹೇಳಿದ್ದಾರೆ.
ಹಾಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ತಮಗೆ ಅಧಿಕಾರದಲ್ಲಿ ಮುಂದುವರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ನಫ್ತಾಲಿ ಬೆನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ.
ಯಾವುದೇ ಇಸ್ರೇಲಿ ಪ್ರಜೆಯನ್ನೂ ಸಹ ಬಿಟ್ಟುಕೊಡಲು ತಮ್ಮ ಸಮಿಶ್ರ ಸರ್ಕಾರ ಒಪ್ಪುವುದಿಲ್ಲ ಎಂದಿದ್ದಾರೆ ಬಹು ಕೋಟ್ಯಧಿಪತಿಯೂ ಆಗಿರುವ ನಫ್ತಾಲಿ ಬೆನೆಟ್. ಇಸ್ರೇಲ್‌ನ ಸಂಸತ್ ಹೊಸತಾಗಿ ರಚನೆಗೊಂಡಿರುವ ಸಮಿಶ್ರ ಸರ್ಕಾರಕ್ಕೆ ಅಂಗೀಕಾರ ನೀಡುವ ಸಾಧ್ಯತೆ ಬಹುತೇಕ ಹೆಚ್ಚಿದೆ ಎಂದು ಹೇಳಲಾಗಿತ್ತು. ಈಗ ಅದೇ ರೀತಿ ನಫ್ತಾಲಿ ಬೆನೆಟ್ ಇಸ್ರೇಲ್‌ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
Naftali Bennett was on Sunday sworn in as Israel's new Prime Minister, ending Benjamin Netanyahu's 12-year hold on power and the political uncertainty that gripped the Jewish nation for months after inconclusive elections.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm