ಬ್ರೇಕಿಂಗ್ ನ್ಯೂಸ್
18-06-21 11:36 am Source: One India Kannada ದೇಶ - ವಿದೇಶ
ನವದೆಹಲಿ, ಜೂನ್ 18: ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್‌ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್‌ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್‌ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ. ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್‌ಬಿಐ ಹೇಳಿದೆ. ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್‌ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್‌ಡೌನ್ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.
(Kannada Copy of One india Kannada)
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm