ಬ್ರೇಕಿಂಗ್ ನ್ಯೂಸ್
01-08-20 07:19 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 01: ನಾಗರಿಕ ವಿಮಾನಯಾನ ನಿರ್ದೇಶನಾಲಯವು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧವನ್ನು ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಿದೆ. ಈ ಆದೇಶ ಸರಕು ವಿಮಾನಗಳು ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ ಎಂದು ತಿಳಿಸಿದೆ.
ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳನ್ನು ಆಗಸ್ಟ್ 31 ರ ರಾತ್ರಿ 11.59ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 25ರಿಂದ ದೇಶೀಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.
ಮಾರ್ಚ್ 25ರಂದು ಕೊರೊನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ಬಳಿಕ ಎಲ್ಲಾ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm