ಬ್ರೇಕಿಂಗ್ ನ್ಯೂಸ್
29-06-21 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 29: ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್‌ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು.

ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್‌ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿತ್ತು. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್‌ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ.
Kashmir encounter: IGP Kashmir zone Vijay Kumar had said on Monday that LeT commander Nadeem Abrar was involved in "several killings" and that his arrest was a "big success" for the police forces.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm