ಬ್ರೇಕಿಂಗ್ ನ್ಯೂಸ್
30-06-21 11:56 am Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 30: ಇಲ್ಲಿನ ಫರ್ಶ್ ಬಜಾರ್ ಪ್ರದೇಶದ ಮನೆಯೊಂದರಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್ಎಸ್) ಅಧಿಕಾರಿಗಳು ತಿಳಿಸಿದರು.
ಈ ಬಗ್ಗೆ ನಮಗೆ ಮಂಗಳವಾರ ತಡರಾತ್ರಿ ಸುಮಾರು 12.15ಕ್ಕೆ ಕ್ಕೆ ಕರೆ ಬಂದಿದೆ. ತಕ್ಷಣವೇ 9 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ತೆರಳಿದೆ. ಸಿಲಿಂಡರ್ ಸ್ಪೋಟದಿಂದಾಗಿ ಮನೆಯ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ’ ಎಂದು ಅವರು ಹೇಳಿದರು.
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಹೊಗೆಯಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿಗೆ ಶೇಕಡ 25ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಹೆಗ್ಡೆವಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಡಿಎಫ್ಎಸ್ ನಿರ್ದೇಶಕ ಅತುಲ್ ಗರ್ಗ್ ಮಾಹಿತಿ ನೀಡಿದರು.
ಮೃತರನ್ನು ಮುನ್ನಿ ದೇವಿ(45), ನರೇಶ್(22), ಓಂಪ್ರಕಾಶ್(20) ಮತ್ತು ಸುಮನ್(18) ಎಂದು ಗುರುತಿಸಲಾಗಿದೆ. ಈ ಸಂಬಂಧ ತನಿಖೆ ಪ್ರಾರಂಭಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.
NEW DELHI Four people died while another sustained burn injuries following a cylinder blast at a house in Shahdara on Wednesday, Delhi Fire Service (DFS) officials said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm