ಬ್ರೇಕಿಂಗ್ ನ್ಯೂಸ್
03-09-20 08:38 am Headline Karnataka News Network ದೇಶ - ವಿದೇಶ
ನವ ದೆಹಲಿ, ಸೆಪ್ಟೆಂಬರ್ 03: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್ ಸೈಟ್ ಗೆ ಜೋಡಣೆಯಾಗಿರುವ ಟ್ಟಿಟ್ಟರ್ ಖಾತೆಯನ್ನು ಗುರುವಾರ ಮುಂಜಾನೆ 3:15ರ ಸುಮಾರಿಗೆ ಹ್ಯಾಕ್ ಮಾಡಲಾಗಿದ್ದು, ಕೋವಿಡ್-19 ಪಿಎಂ ಪರಿಹಾರ ನಿಧಿಗೆ ಕ್ರಿಪ್ಟೊಕರೆನ್ಸಿಗಳ ಮೂಲಕ ಸಹಾಯ ಮಾಡುವಂತೆ ಸರಣಿ ಟ್ವೀಟ್ಗಳನ್ನು ಪ್ರಧಾನಿ ಮೋದಿ ವೆಬ್ಸೈಟ್ ಖಾತೆಯಿಂದ ಮನವಿ ಪ್ರಕಟಗೊಂಡಿದೆ.

ಮೋದಿಯವರ ವೆಬ್ಸೈಟ್ ಖಾತೆಯ ಮೂಲಕ ನಡೆಯುತ್ತಿರುವ ಚಟುವಟಿಕೆಗಳ ಬಗೆಗೆ ಗಮನವಿದ್ದು, ಅದನ್ನು ಸುರಕ್ಷಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಟ್ವಿಟರ್ ಹೇಳಿದೆ.
ಪಿಎಂ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್ಸೈಟ್ಗೆ ಲಿಂಕ್ ಮಾಡಲಾಗಿರುವ ಟ್ವಿಟರ್ ಖಾತೆಯಲ್ಲಿ 2.5 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳಿದ್ದಾರೆ. ನಾವು ಪರಿಸ್ಥಿತಿಯನ್ನು ಸಕ್ರಿಯವಾಗಿ ತನಿಖೆ ಮಾಡುತ್ತಿದ್ದೇವೆ ,ಈ ಸಮಯದಲ್ಲಿ ಇತರೆ ಅಕೌಂಟ್ಗಳು ಇದರ ಪರಿಣಾಮಕ್ಕೆ ಒಳಗಾಗಿರುವ ಬಗ್ಗೆ ಪ್ರಸ್ತುತ ನಮ್ಮ ಗಮನಕ್ಕೆ ಬಂದಿಲ್ಲ' ಎಂದು ಟ್ವಿಟರ್ ವಕ್ತಾರರು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm