ಬ್ರೇಕಿಂಗ್ ನ್ಯೂಸ್
14-07-21 12:31 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 14: ಕೇರಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸರ್ಕಾರ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ನನ್ನು ಜಾರಿಗೊಳಿಸುವುದಕ್ಕೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕಳೆದ ಏಳು ದಿನಗಳ ಸರಾಸರಿ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಆಧಾರದ ಮೇಲೆ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ (ಎಲ್ಎಸ್ಜಿಐ) ವರ್ಗೀಕರಣವನ್ನು ಮುಂದುವರಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.



"ಕೇರಳದಲ್ಲಿ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗುತ್ತದೆ. ಕಳೆದ ಜೂನ್ 12 ಮತ್ತು 13ರಂದು ಜಾರಿಗೊಳಿಸಿದ ಲಾಕ್ಡೌನ್ ನಿಯಮಗಳನ್ನು ಮುಂದವರಿಸುವುದು," ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಶೇ.6ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 165 ಸ್ಥಳೀಯ ಸಂಸ್ಥೆಗಳನ್ನು ಎ ಕೆಟಗರಿ, ಶೇ.6 ರಿಂದ 12ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 473 ಸ್ಥಳೀಯ ಸಂಸ್ಥೆಗಳನ್ನು ಬಿ ಕೆಟಗರಿ, ಶೇ.12 ರಿಂದ 18ರಷ್ಟು ಪಾಸಿಟಿವಿಟಿ ದರವುಳ್ಳ 316 ಸ್ಥಳೀಯ ಸಂಸ್ಥೆಗಳನ್ನು ಸಿ ಕೆಟಗರಿ ಹಾಗೂ ಅಂತಿಮವಾಗಿ ಶೇ.18ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ಹೊಂದಿರುವ 80 ಸ್ಥಳೀಯ ಸಂಸ್ಥೆಗಳನ್ನು ಡಿ ಕೆಟಗರಿಯಲ್ಲಿ ವಿಂಗಡಿಸಲಾಗಿದೆ.
The Kerala government on Tuesday announced a complete lockdown on July 17 & 18 after assessing the current Covid-19 situation in the state.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm