ಬ್ರೇಕಿಂಗ್ ನ್ಯೂಸ್
03-09-20 11:09 am Headline Karnataka News Network ದೇಶ - ವಿದೇಶ
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಒಂದೇ ದಿನ 83,883 ಮಂದಿಗೆ ಕೋವಿಡ್ 19 ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 38,53,407ಕ್ಕೆ ಏರಿಕೆ ಆಗಿದೆ.
ಕಳೆದ 24 ಗಂಟೆಗಳಲ್ಲಿ 1,043 ಮಂದಿ ಕೊರೊನಾ ವೈರಸ್ಗೆ ಬಲಿಯಾಗಿದ್ದಾರೆ. 38,53,407 ಸೋಂಕಿತರ ಸಂಖ್ಯೆ 8,15,538 ಸಕ್ರಿಯ ಪ್ರಕರಣಗಳಿದ್ದು, 29,70,493 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೂ 67,376 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ನಿನ್ನೆ ಒಂದೇ ದಿನ 11,72,179 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 4,55,09,380 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
COVID-19 Testing Update . For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/2zdFP4nrug
— ICMR (@ICMRDELHI) September 3, 2020
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm