ಬ್ರೇಕಿಂಗ್ ನ್ಯೂಸ್
17-07-21 05:44 pm Headline Karnataka News Network ದೇಶ - ವಿದೇಶ
ಖಾನ್ಪುರ, ಜುಲೈ 17: ಉತ್ತರ ಪ್ರದೇಶದ ಔರಾಯಾ ಜಿಲ್ಲೆಯ ರೈಲು ನಿಲ್ದಾಣದ ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಒಬ್ಬ ಕಚೇರಿಯಲ್ಲಿ ಕುಡಿದು ಮಲಗಿದ್ದರಿಂದ ಒಂದೂವರೆ ಗಂಟೆ ಕಾಲ ರೈಲುಗಳನ್ನು ಸ್ಥಗಿತಗೊಳಿಸಿ, ವೈಪರೀತ್ಯಕ್ಕೆ ಕಾರಣವಾದ ಘಟನೆ ನಡೆದಿದೆ.
ದೆಹಲಿ-ಹೌರಾ ಮಾರ್ಗದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು ಮೇಲಧಿಕಾರುಗಳು ಫೋನ್ ಮಾಡಿದರೂ ಸ್ವೀಕರಿಸದೆ ಅಧಿಕಾರಿ ತನ್ನ ಕಚೇರಿಯಲ್ಲೇ ನಿದ್ದೆಗೆ ಶರಣಾಗಿದ್ದ. ಬಳಿಕ ಬೇರೆ ಕಡೆಯಿಂದ ಅಧಿಕಾರಿಗಳು ಬಂದು ನೋಡಿದಾಗ, ಕುಡಿದು ನಿದ್ದೆಗೆ ಶರಣಾಗಿದ್ದು ಕಂಡುಬಂದಿದೆ.
ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ವೈಶಾಲಿ ಎಕ್ಸ್ ಪ್ರೆಸ್, ಸಂಗಮ್ ಎಕ್ಸ್ ಪ್ರೆಸ್, ಫರಕ್ಕಾ ಮತ್ತು ಮಗಧ ಎಕ್ಸ್ ಪ್ರೆಸ್ ಸೇರಿದಂತೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಪ್ರಮುಖ ರೈಲುಗಳು ಹಾಗೂ ಸರಕು ಸಾಗಾಟದ ರೈಲುಗಳ ಸಂಚಾರವನ್ನು ವಿವಿಧ ನಿಲ್ದಾಣಗಳಲ್ಲಿ ತಡೆಹಿಡಿಯಲಾಗಿತ್ತು.
ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಅನಿರುದ್ಧ ಕುಮಾರ್ ಕರ್ತವ್ಯ ಲೋಪ ಎಸಗಿದ ಅಧಿಕಾರಿಯಾಗಿದ್ದು ಆತನನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಘಟನೆ ಬಗ್ಗೆ ಇಲಾಖಾ ತನಿಖೆ ನಡೆಸುವುದಾಗಿ ಔರಾಯಾ ನಿಲ್ದಾಣದ ಸ್ಟೇಷನ್ ಮಾಸ್ಟರ್ ವಿಶ್ವಂಭರ್ ದಯಾಳ್ ತಿಳಿಸಿದ್ದಾರೆ.
An assistant station master at the Kanchausi Railway Station in Auraiya district of Uttar Pradesh was suspended after he allegedly got drunk during duty hours and slept off while trains waited close to two hours for a green signal to cross. When higher authorities were alerted about the delay, station superintendent Vishambhar Dayal Pandey rushed to the railway station and splashed water on Anirudh Kumar’s face. The trains awaiting green signals were then immediately given a go-ahead.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm