ಬ್ರೇಕಿಂಗ್ ನ್ಯೂಸ್
23-07-21 11:14 am Headline Karnataka News Network ದೇಶ - ವಿದೇಶ
Photo credits : aninews
ಶ್ರೀನಗರ, ಜುಲೈ 23: ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರು ಇಬ್ಬರು ಎಲ್‌ಇಟಿ ಉಗ್ರರನ್ನು ಸದೆ ಬಡಿದಿದ್ದಾರೆ.
ಹತ್ಯೆಯಾದ ಇಬ್ಬರೂ ಉಗ್ರರು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಫಯಾಜ್ ವಾರ್ ಎಂದು ಗುರುತಿಸಲಾಗಿದ್ದು, ಈತ ಕಾಶ್ಮೀರದಲ್ಲಿ ನಡೆದಿದ್ದ ಹಲವು ದಾಳಿಯಲ್ಲಿ ಭಾಗಿಯಾಗಿದ್ದ. ಅಲ್ಲದೆ, ಸಾಕಷ್ಟು ನಾಗರೀಕರು ಹಾಗೂ ಭದ್ರತಾಪಡೆಗಳ ಸಿಬ್ಬಂದಿಯನ್ನೂ ಹತ್ಯೆ ಮಾಡಿದ್ದ ಎಂದು ಕಾಶ್ಮೀರದ ಐಜಿಪಿ ಮಾಹಿತಿ ನೀಡಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ.
ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್‌ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಇದೀಗ ಆಪರೇಷನ್ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Two Lashkar-e-Taiba (LeT) terrorists were eliminated in an encounter at Warpora village in Sopore, Baramulla on Friday. Two terrorists have been killed in the encounter so far. Police have seized incriminating materials including arms and ammunition, the Kashmir Zone Police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm