ಬ್ರೇಕಿಂಗ್ ನ್ಯೂಸ್
01-08-21 10:18 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಆಗಸ್ಟ್ 01: ಕೇರಳದಲ್ಲಿ ಕೊರೋನಾದಿಂದ ಇಂದು 56 ಮಂದಿ ಸಾವನ್ನಪ್ಪಿದ್ದಾರೆ. ಹೊಸದಾಗಿ 20,728 ಪ್ರಕರಣಗಳು ಪತ್ತೆಯಾಗಿವೆ. 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಳೆದ 24 ತಾಸಿನಲ್ಲಿ ಒಟ್ಟು 1,70,690 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.14 ರಷ್ಟಿದೆ. ಈವರೆಗೆ ರಾಜ್ಯದಲ್ಲಿ 2,73,87,700 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಭಾನುವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಂಕಿನಿಂದ ಇಂದು 56 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 16,837ಕ್ಕೆ ಏರಿದೆ. ಕಳೆದ 24 ತಾಸಿನಲ್ಲಿ ಬ್ರಿಟನ್ ನಿಂದ ಕೇರಳಕ್ಕೆ ಆಗಮಿಸಿದ ಯಾರೊಬ್ಬರಲ್ಲೂ ಕೋವಿಡ್- ಸೋಂಕು ಪತ್ತೆಯಾಗಿಲ್ಲ. ಇದುವರೆಗೆ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ರೂಪಾಂತರ ವೈರಸ್ ರೋಗ ಪತ್ತೆ ಪರೀಕ್ಷೆ ನಡೆಸಲಾಗಿತ್ತು.
Kerala recorded 20,728 fresh COVID-19 cases on Sunday, pushing the infection caseload to 34,11,489, while 56 more deaths took the toll to 16,837. It is for the sixth day running that the state has recorded more than 20,000 fresh cases.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm