ಬ್ರೇಕಿಂಗ್ ನ್ಯೂಸ್
13-08-21 10:53 am Headline Karnataka Political Bureau ದೇಶ - ವಿದೇಶ
ಲಕ್ನೋ ಆಗಸ್ಟ್ 13: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿ ಕಾರು ಚಾಲಕ ಮತ್ತು ಸಣ್ಣ ಹುಡುಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಸಂಭವಿಸಿದೆ.
ಪೊಲೀಸ್ ಅಧಿಕಾರಿ ಹೇಳಿಕೆಯಂತೆ ಏಳು ಜನರಿದ್ದ ಕಾರು ಜಾರ್ಖಂಡ್ ನಿಂದ ಲಕ್ನೋ ಕಡೆಗೆ ಅತೀ ವೇಗದಿಂದ ಹೋಗುತ್ತಿದ್ದು ಬಸ್ತಿ ಪ್ರದೇಶ ತಲುಪುತ್ತಿದ್ದಂತೆ ಟ್ರಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಪರಿಣಾಮ ಕಾರು ಟ್ರಕ್ ನ ಅಡಿಯಲ್ಲಿ ಸಿಲುಕಿಕೊಂಡಿದ್ದು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ರಕ್ ನ ಅಡಿಯಲ್ಲಿ ಸಿಲುಕಿದ್ದ ಕಾರನ್ನು ಕ್ರೇನ್ ಮೂಲಕ ದೇಹಗಳನ್ನು ಹೊರತೆಗೆಯಲಾಯಿತು ಎಂದಿದ್ದಾರೆ.
ಘಟನೆಯಲ್ಲಿ ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು ಹುಡುಗಿಯ ಅರೋಗ್ಯ ಸುಧಾರಿಸಿದ್ದು ಚೇತರಿಕೆ ಕಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕನಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
A car rammed into a truck in Uttar Pradesh's Basti district killing five members of a family on Thursday, police said. Two people were injured in the accident. The incident took at Puraina crossing when the family was going to Jharkhand from Lucknow. The driver lost control over the vehicle, and it rammed into a container from the rear side, they said.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am