ಬ್ರೇಕಿಂಗ್ ನ್ಯೂಸ್
20-08-21 05:53 pm Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 20: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಕಲ್ಯಾಣ್ ಸಿಂಗ್ ಅವರನ್ನು ಕಳೆದ ಎರಡು ತಿಂಗಳಿಂದ ಲಕ್ನೋದಲ್ಲಿರುವ ಸಂಜಯ್ ಗಾಂಧಿ ಮೆಡಿಕಲ್ ಸೈನ್ಸಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ರಕ್ತದೊತ್ತಡ ಕಡಿಮೆಯಾಗಿದೆ. ಅಲ್ಲದೆ, ಮೂತ್ರ ಹೊರಗೆ ಹೋಗುತ್ತಿಲ್ಲ. ಅವರಿಗೆ ಡಯಾಲಿಸಿಸ್ ಮಾಡಲಾಗಿದ್ದು, ವೆಂಟಿಲೇಟರ್ ನಲ್ಲಿ ಇಡಲಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಕಳೆದ ತಿಂಗಳು ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗಿತ್ತು. ಆನಂತರ ಆರೋಗ್ಯ ಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಣೆಯಾಗಿತ್ತು.

ಇದೀಗ ಮತ್ತೆ ಆರೋಗ್ಯ ಬಿಗಡಾಯಿಸಿರುವ 89 ವರ್ಷದ ಕಲ್ಯಾಣ್ ಸಿಂಗ್ ಅವರನ್ನು ಶುಕ್ರವಾರ ಸಿಎಂ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ
The condition of former Uttar Pradesh Chief Minister Kalyan Singh has deteriorated, and he has been placed on dialysis, the Sanjay Gandhi Post Graduate Institute of Medical Sciences (SGPGIMS) said on Friday.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 01:49 pm
HK News Staffer
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
05-10-26 12:35 pm
HK News Staffer
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
05-10-26 12:28 pm
HK News Staffer
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am
ಕಾಲೇಜು ಕ್ಯಾಂಟೀನ್ ಬಳಿ ಬಿಸಿಎ ವಿದ್ಯಾರ್ಥಿಗೆ ಚೂರಿ...
04-10-26 12:51 pm
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm