ಬ್ರೇಕಿಂಗ್ ನ್ಯೂಸ್
21-08-21 03:56 pm Headline Karnataka News Network ದೇಶ - ವಿದೇಶ
ಶ್ರೀನಗರ, ಆಗಸ್ಟ್ 21: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ನಾಗಬೀರನ್ ತ್ರಾಲ್'ನ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.

ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
Three unidentified terrorists have been neutralised on Saturday in an encounter between terrorists and the security forces in the upper reaches of the forest area of Nagbaeran Tral of Jammu and Kashmir's Awantipora.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 01:49 pm
HK News Staffer
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
05-10-26 12:35 pm
HK News Staffer
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
05-10-26 12:28 pm
HK News Staffer
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am
ಕಾಲೇಜು ಕ್ಯಾಂಟೀನ್ ಬಳಿ ಬಿಸಿಎ ವಿದ್ಯಾರ್ಥಿಗೆ ಚೂರಿ...
04-10-26 12:51 pm
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm