ಬ್ರೇಕಿಂಗ್ ನ್ಯೂಸ್
01-09-21 12:01 pm Headline Karnataka News Network ದೇಶ - ವಿದೇಶ
ಲಿಮಾ, ಸೆ.1 : ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 32 ಪ್ರಯಾಣಿಕರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪೆರು ರಾಜಧಾನಿ ಲಿಮಾದಿಂದ 60 ಕಿ.ಮೀ. ಪೂರ್ವಕ್ಕೆ ಕ್ಯಾರೆಟೆರಾ ಸೆಂಟ್ರೆಲ್ ರಸ್ತೆಯ ಕಿರಿದಾದ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಒಟ್ಟು 63 ಪ್ರಯಾಣಿಕರು ಬಸ್ನಲ್ಲಿದ್ದರು. ಮೃತಪಟ್ಟವರಲ್ಲಿ ಆರು ವರ್ಷದ ಬಾಲಕ ಮತ್ತು ಮೂರು ವರ್ಷದ ಬಾಲಕಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.





ಚಾಲಕ ವೇಗದಲ್ಲಿ ಬಸ್ ಚಲಾಯಿಸಿರುವುದು ಅವಘಡಕ್ಕೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಡೆಕಲ್ಲಿಗೆ ಢಿಕ್ಕಿ ಹೊಡೆದ ಬಸ್ 650 ಅಡಿ ಆಳದ ಕಂದಕಕ್ಕೆ ಉರುಳಿದೆ ಎಂದು ಬದುಕುಳಿದವರು ತಿಳಿಸಿದ್ದಾರೆ.
ಭಾನುವಾರ ಪೆರುವಿನಲ್ಲಿ ಅಮೆಜಾನ್ ನದಿಯಲ್ಲಿ ಎರಡು ದೋಣಿಗಳು ಡಿಕ್ಕಿ ಹೊಡೆದು 22 ಮಂದಿ ಮೃತಪಟ್ಟಿದ್ದರು. ಎರಡು ದಿನಗಳ ಹಿಂದೆ ಪೆರುವಿನ ಆಗ್ನೇಯ ಪ್ರದೇಶದಲ್ಲಿ ಬಸ್ ಪ್ರಪಾತಕ್ಕೆ ಉರುಳಿ 17 ಮಂದಿ ಸಾವಿಗೀಡಾಗಿದ್ದರು.
ಅಮಿತ ವೇಗ, ಕಳಪೆ ಹೆದ್ದಾರಿ ನಿರ್ವಹಣೆ, ರಸ್ತೆ ಚಿಹ್ನೆಗಳ ಅಭಾವದಿಂದಾಗಿ ಪೆರುವಿನಲ್ಲಿ ಪದೇ ಪದೇ ರಸ್ತೆ ಅಪಘಾತಗಳು ಸಂಭವಿಸುತ್ತಿದೆ.
Thirty-two passengers died, including two children, and more than 20 were injured when a bus plummeted from a cliff in Peru early Tuesday, officials said, in the country's third multiple-victim transport accident in four days.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm