ಬ್ರೇಕಿಂಗ್ ನ್ಯೂಸ್
02-09-21 05:10 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.2: ಬಾಲಿವುಡ್ ನಟ ನಾಸಿರುದ್ದೀನ್ ಷಾ, ತಾಲಿಬಾನಿಗಳ ಪ್ರಾಬಲ್ಯವನ್ನು ಸಂಭ್ರಮಿಸುತ್ತಿರುವ ಭಾರತೀಯ ಮುಸ್ಲಿಮರ ಮಾನಸಿಕತೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಮನದಾಳವನ್ನು ಹೇಳಿಕೊಂಡ ವಿಡಿಯೋವನ್ನು ನಾಸಿರುದ್ದೀನ್ ಷಾ ಟ್ವೀಟ್ ಮಾಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮತ್ತೆ ಅಧಿಕಾರಕ್ಕೆ ಬಂದಿರುವುದು ಇಡೀ ಜಗತ್ತು ಆತಂಕ ಪಡುವಂತಾಗಿದೆ. ಆದರೆ, ಭಾರತದಲ್ಲಿ ಕೆಲವು ಮುಸ್ಲಿಮರು ತಾಲಿಬಾನಿಗಳ ಕ್ರೌರ್ಯವನ್ನು ಬೆಂಬಲಿಸಿ, ಸಂಭ್ರಮ ಪಡುತ್ತಿದ್ದಾರೆ. ಈ ರೀತಿಯ ಸಂಭ್ರಮಾಚರಣೆ ಅಪಾಯಕಾರಿ ಸಂಕೇತ ಎಂದು ನಾಸಿರುದ್ದೀನ್ ಷಾ ಹೇಳಿದ್ದಾರೆ.

ಇದೇ ವಿಡಿಯೋದಲ್ಲಿ ಭಾರತೀಯ ಮುಸ್ಲಿಮರಿಗೆ ಕರೆಯನ್ನು ಕೊಟ್ಟಿದ್ದಾರೆ. ಒಂದೋ ನೀವು ಆಧುನಿಕತೆಗೆ ಹೊಂದಿಕೊಂಡು ಇಸ್ಲಾಮ್ ನಲ್ಲಿ ಸುಧಾರಣೆಯನ್ನು ತರಬೇಕು. ಇಲ್ಲದಿದ್ದರೆ, ಹಳೆಯ ಬರ್ಬರತೆಯನ್ನು ಸಾರುವ ಸಂಪ್ರದಾಯ ಮತ್ತು ಕಟ್ಟುಪಾಡುಗಳ ಜೊತೆಗೆ ಬಾಳಬೇಕು ಎಂದಿದ್ದಾರೆ.
ಜಗತ್ತಿನ ಇತರ ದೇಶಗಳಲ್ಲಿರುವ ಇಸ್ಲಾಂ ಆಚರಣೆಗೂ ಭಾರತೀಯ ಮುಸ್ಲಿಮರ ಆಚರಣೆಗೂ ಭಿನ್ನತೆ ಇದೆ. ಹಿಂದುಸ್ತಾನಿನ ಮುಸ್ಲಿಮರ ಆಚರಣೆಗಳು ಪೂರ್ತಿ ವಿಭಿನ್ನವಾಗಿವೆ. ಅಲ್ಲಾಹ್ ನಮಗೆ ಸಂಪ್ರದಾಯಗಳ ಸುಧಾರಣೆಗೆ ಅವಕಾಶ ಕೊಟ್ಟಿದ್ದಾರೆ. ಆದರೆ, ನಾವು ಅದರ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಸುಧಾರಣೆಯನ್ನು ಒಪ್ಪಿಕೊಳ್ಳಬೇಕೋ, ಹಳೆಯ ಗೊಡ್ಡು ಸಂಪ್ರದಾಯಗಳನ್ನು ಅನುಸರಿಸುತ್ತೀರೋ ನಿಮಗೇ ಬಿಟ್ಟದ್ದು. ರಾಜಕೀಯ ಕಾರಣಕ್ಕೆ ಧಾರ್ಮಿಕ ಸಿದ್ಧಾಂತವನ್ನು ಒಪ್ಪಿಕೊಳ್ಳುವ ಅಗತ್ಯ ನನಗಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Absolutely! 💯
— Sayema (@_sayema) September 1, 2021
Taliban is a curse! pic.twitter.com/Bs6xzbNZW8
Veteran actor Naseeruddin Shah, who is often in the news over his political views, has slammed the Taliban takeover of Afghanistan. He also condemned Indian Muslims who have been celebrating the Taliban.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm