ಬ್ರೇಕಿಂಗ್ ನ್ಯೂಸ್
02-09-21 10:22 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.2 : ರಾಜಧಾನಿ ದೆಹಲಿ, ಉತ್ತರ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವಾರು ಜನ ತೊಂದರೆಗೀಡಾಗಿದ್ದಾರೆ. ಇದರ ಮಧ್ಯೆ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮಳೆಯ ನಡುವೆ ವಿದ್ಯುತ್ ಕಂಬ ಮುಟ್ಟಿದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಗಾಜಿಯಾಬಾದ್ನ ರಾಕೇಶ್ ಮಾರ್ಗ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮಳೆ ಸುರಿಯುತ್ತಿದ್ದ ಸಂದರ್ಭ ಅಂಗಡಿ ಮುಂದಿನ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಕಾರಣ ಈ ದುರ್ಘಟನೆ ನಡೆದಿದೆ.
ವ್ಯಕ್ತಿಯೋರ್ವ ತನ್ನ ಹೆಗಲಿನ ಮೇಲೆ ಪುಟಾಣಿ ಮಗುವನ್ನ ಎತ್ತಿಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ಕಂಬವನ್ನು ಅಕಸ್ಮಾತ್ ಹಿಡಿದಿದ್ದು ವಿದ್ಯುತ್ ಶಾಕ್ ಆಗಿ ಇಬ್ಬರೂ ಅಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ, ಮತ್ತೋರ್ವ ಅವರ ರಕ್ಷಣೆಗೆ ಮುಂದಾಗಿದ್ದು, ಆತನೂ ವಿದ್ಯುತ್ ಆಘಾತದಿಂದ ಪ್ರಾಣ ಬಿಟ್ಟಿದ್ದಾನೆ. ಇದಾದ ಬಳಿಕ ಅಲ್ಲಿಗೆ ಬಂದಿದ್ದ ಓರ್ವ ಮಹಿಳೆ ಸೇರಿ ಮತ್ತಿಬ್ಬರು ವಿದ್ಯುತ್ ಕಂಬ ಹಿಡಿದಿದ್ದವರ ಪ್ರಾಣ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹದಿಂದ ಅವರು ಕೂಡ ಸಾವನ್ನಪ್ಪಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹೃದಯ ಕಲಕುವಂತಿದೆ.
Five people including three children and a woman died due to electrocution in Ghaziabad on Wednesday.
"Five people including three children and a woman died due to electrocution in Ghaziabad today. Two of them belong to a single family. They touched a pole that had a running electric current at a shop," said Ghaziabad ADM (City) Shailendra Kumar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm