ಬ್ರೇಕಿಂಗ್ ನ್ಯೂಸ್
07-09-21 09:27 pm Headline Karnataka News Network ದೇಶ - ವಿದೇಶ
ಇಂದೋರ್, ಸೆ.7 : ಮಳೆಗಾಗಿ ಪ್ರಾರ್ಥನೆ ನಡೆಸಿದ ಗ್ರಾಮಸ್ಥರು ಧಾರ್ಮಿಕ ಆಚರಣೆ ನೆಪದಲ್ಲಿ ಆರು ಬಾಲಕಿಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.
ಈ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ದಮೋಹ್ ಜಿಲ್ಲಾಡಳಿತದಿಂದ ವರದಿ ಕೇಳಿದೆ. ದಮೋಹ್ ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದ ಬನಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ವರುಣನನ್ನು ಒಲಿಸಿಕೊಳ್ಳುವ ಸಲುವಾಗಿ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ದಮೋಹ್ ಎಸ್ಪಿ ಡಿ.ಆರ್.ತನ್ವೀರ್ ಸ್ಪಷ್ಟಪಡಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತವಾಗಿ ಬಾಲಕಿಯರನ್ನು ನಗ್ನಗೊಳಿಸಿದ್ದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಆಚರಣೆಯಿಂದ ಮಳೆ ಬರುತ್ತದೆ ಎನ್ನುವುದು ಗ್ರಾಮಸ್ಥರ ನಂಬಿಕೆಯಾಗಿದೆ ಎಂದವರು ಸ್ಪಷ್ಟಪಡಿಸಿದರು.
ಬಾಲಕಿಯರು ನಗ್ನವಾಗಿ ತಮ್ಮ ಹೆಗಲ ಮೇಲೆ ಕಪ್ಪೆಗಳನ್ನು ಕಟ್ಟಿದ ಮರದ ಬಾಣವನ್ನು ಮೆರವಣಿಗೆಯಲ್ಲಿ ಹೊತ್ತು ಸಾಗಿದರೆ ಮಳೆ ಬರುತ್ತದೆ ಎಂಬ ಧಾರ್ಮಿಕ ನಂಬಿಕೆ ಇಲ್ಲಿನ ಜನತೆಯಲ್ಲಿದೆ. ಇವರ ಜತೆಗೆ ಸಾಗುವ ಮಹಿಳೆಯರು ವರುಣನ ಗುಣಗಾನ ಮಾಡುತ್ತಾ ಭಜನೆಗಳನ್ನು ಹಾಡುತ್ತಾರೆ.
Six minor girls were paraded naked at a village in Madhya Pradesh's Damoh district as part of a ritual to please the rain god and get relief from the drought-like situation, officials said on Monday. The National Commission for Protection of Child Rights (NCPCR) has sought a report from the Damoh administration about the incident which occurred on Sunday at Baniya village under Jabera police station area, 50 km from the Damoh district headquarters, in Bundelkhand region.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am