ಬ್ರೇಕಿಂಗ್ ನ್ಯೂಸ್
12-09-21 07:30 pm Headline Karnataka News Network ದೇಶ - ವಿದೇಶ
ಜೈಪುರ್, ಸೆ.12 : ಮಹಿಳಾ ಕಾಸ್ಸ್ಟೇಬಲ್ ಜೊತೆ ಆಕೆಯ ಆರು ವರ್ಷದ ಮಗುವಿನ ಮುಂದೆಯೇ ಡಿಎಸ್ ಪಿ ಅಧಿಕಾರಿಯೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ರಾಸಲೀಲೆ ನಡೆಸಿದ್ದು ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಗುವಿನ ಮುಂದೆ ಲೈಂಗಿಕ ಕ್ರಿಯೆ ನಡೆಸಿದ ಹಿನ್ನೆಲೆ ಪೊಲೀಸ್ ಅಧಿಕಾರಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಅಜ್ಮೇರ್ ಜಿಲ್ಲೆಯ ಬೇವಾರ್ ನಲ್ಲಿ ಆರೋಪಿ ಪೊಲೀಸ್ ಅಧಿಕಾರಿ ಹೀರಾ ಲಾಲ್ ಸೈನಿ, ಸರ್ಕಲ್ ಆಫೀಸರ್ ಆಗಿ ಕರ್ತವ್ಯದಲ್ಲಿದ್ದ. ಇದೇ ಠಾಣೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್ ಆಗಿದ್ದ ಮಹಿಳೆಗೆ ಜೈಪುರಕ್ಕೆ ವರ್ಗಾವಣೆ ಆಗಿತ್ತು. ಎರಡು ತಿಂಗಳ ಹಿಂದೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಘಟನೆ ನಡೆದಿದ್ದು ಇದರ ವಿಡಿಯೋವನ್ನು ಸ್ವತಃ ಮಹಿಳೆಯೇ ಮೊಬೈಲಿನಲ್ಲಿ ಚಿತ್ರೀಕರಿಸಿದ್ದಳು. ಕಳೆದ ಜುಲೈ 13 ರಂದು ಈ ವಿಡಿಯೋವನ್ನು ಮಹಿಳೆ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಹಾಕಿದ್ದು ಅದನ್ನು ಗಮನಿಸಿದ ಆಕೆಯ ಗಂಡ ಪೊಲೀಸರಿಗೆ ದೂರು ನೀಡಿದ್ದ. ಅಲ್ಲದೆ, ಎಸ್ಪಿಗೂ ಪೋಸ್ಟ್ ಮೂಲಕ ದೂರಿನ ಪ್ರತಿ ಕಳಿಸಿದ್ದ. ಜುಲೈನಲ್ಲಿ ವಿಡಿಯೋ ಹೊರಗೆ ಬಂದಿದ್ದರೂ, ಆರೋಪಿತ ವ್ಯಕ್ತಿ ಪೊಲೀಸ್ ಇಲಾಖೆಯ ಅಧಿಕಾರಿ ಆಗಿದ್ದರಿಂದ ಪ್ರಕರಣ ಮುಚ್ಚಿ ಹಾಕಿದ್ದರು. ಇದೀಗ ಎಸ್ಪಿ ಕಚೇರಿಯಿಂದ ಈ ಬಗ್ಗೆ ಚಿತಾವಾ ಪೊಲೀಸ್ ಠಾಣೆಗೆ ದೂರಿನ ಬಗ್ಗೆ ಪ್ರತಿಕ್ರಿಯೆ ಕೇಳಿದ್ದರಲ್ಲದೆ, ಆರೋಪಿತ ಡಿಎಸ್ಪಿ ಹೀರಾಲಾಲ್ ಸೈನಿಯನ್ನು ಅಮಾನತು ಮಾಡಿದ್ದರು. ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು ಎರಡು ದಿನಗಳ ಹಿಂದೆ ಉದಯಪುರದ ರೆಸಾರ್ಟ್ ನಲ್ಲಿದ್ದ ಹೀರಾಲಾಲ್ ಸೈನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಧಿಕಾರಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಸೈನಿ ಈಜುಕೊಳದಲ್ಲಿ ಮಹಿಳಾ ಕಾನ್‌ಸ್ಟೇಬಲ್ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಅಲ್ಲದೇ, ಮಹಿಳೆಯ ಆರು ವರ್ಷದ ಮಗು ಅದೇ ಕೊಳದಲ್ಲೇ ಇರುವಾಗಲೇ ಈ ರೀತಿ ವರ್ತಿಸಿದ್ದು ದಾಖಲಾಗಿತ್ತು. ಹೀಗಾಗಿ ಅದೇ ವಿಡಿಯೋ ಆಧರಿಸಿ ಇಬ್ಬರ ವಿರುದ್ಧವೂ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಆರು ನಿಮಿಷಗಳ ವಿಡಿಯೋ ವೈರಲ್ ಆಗಿದ್ದು ಡಿಎಸ್ಪಿ ಅಧಿಕಾರಿ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದು ಅದಕ್ಕೆ ಮಹಿಳೆಯೇ ಬೆಂಬಲವಾಗಿ ನಿಂತಿದ್ದು ವಿಡಿಯೋದಲ್ಲಿತ್ತು.
The Special Operations Group (SOG) of Rajasthan Police arrested a Rajasthan Police Service (RPS) officer, who was suspended after an obscene video purportedly showing a woman constable and her minor child in a compromising position with him went viral. The officer, HL Saini, was posted as a circle officer, Beawar, while the constable was posted to Jaipur. Saini was arrested on Thursday night from a resort in Udaipur. He has been brought to Jaipur and SOG has begun an investigation.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm