ಬ್ರೇಕಿಂಗ್ ನ್ಯೂಸ್
09-09-20 08:50 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟೆಂಬರ್ 9: ಪಾಕಿಸ್ತಾನದಿಂದ ದೇಶದೊಳಗೆ ನುಸುಳುತ್ತಿದ್ದ ಇಬ್ಬರು ಸ್ಮಗ್ಲರ್ಗಳನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ರಾಜಸ್ಥಾನದ ಗಡಿಯಲ್ಲಿ ಇವರು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದರು. ಇವರಿಬ್ಬರನ್ನೂ ಖಯಾಲಿವಾಲಾದ ಗಡಿ ಪೋಸ್ಟ್ ಬಳಿ ತಡೆದ ಬಿಎಸ್ಎಫ್ ಶೂಟ್ ಮಾಡಿ, ಕೊಂದು ಹಾಕಿದೆ.
ಸೆಪ್ಟೆಂಬರ್ 8-9ರ ಮಧ್ಯರಾತ್ರಿ ಘಟನೆ ನಡೆದಿದೆ. ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿದೆ ಎಂಬ ಗುಪ್ತಚರ ಇಲಾಖೆಯ ನಿಖರ ಮಾಹಿತಿಯ ಮೇರೆಗೆ ಬಿಎಸ್ಎಫ್ ಕೂಡ ಅಲರ್ಟ್ ಆಗಿತ್ತು. ಇವರ ಬಳಿ ಸುಮಾರು 8 ಕೆಜಿಯಷ್ಟು ಮಾದಕ ವಸ್ತು ಇತ್ತು. 13,000 ರೂ.ಪಾಕಿಸ್ತಾನದ ಕರೆನ್ಸಿ ಇತ್ತು. ಮಾರಕ ಅಸ್ತ್ರಗಳೂ ಇದ್ದವು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm