ಬ್ರೇಕಿಂಗ್ ನ್ಯೂಸ್
24-09-21 03:59 pm Headline Karnataka News Network ದೇಶ - ವಿದೇಶ
ತಿರುಪತಿ, ಸೆ.24 : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಅಥವಾ ಆರ್‌ಟಿಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದ ಯಾತ್ರಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಇಲ್ಲದಿದ್ದರೆ 72 ಗಂಟೆ ಮುಂಚಿನ ಆರ್‌ಟಿಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ನಂತರ ಏಪ್ರಿಲ್‌ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 9ರಿಂದ ಟಿಟಿಡಿಯಿಂದ ಉಚಿತ ದರ್ಶನಕ್ಕಾಗಿ ಎಸ್‌ಎಸ್‌ಡಿ ಟೋಕನ್‌ಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಿ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು.
Covid Vaccine Certificate and Negative RTPCR Test Report must to Visit Tirupati
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am